ದಾಂಪತ್ಯ ಜೀವನಕ್ಕೆ ಕಾಲಿಟ್ಟ ಒಳ್ಳೆ ಹುಡುಗ ಪ್ರಥಮ್

ಸಮಗ್ರ ನ್ಯೂಸ್: ನಟ ಪ್ರಥಮ್ ಸರಳವಾಗಿ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಟ್ಟಿದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ಮಂಡ್ಯದ ಭಾನುಶ್ರೀ ಎಂಬುವವರ ಜತೆಗೆ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಪ್ರಥಮ್, ಸೋಷಿಯಲ್‌ ಮೀಡಿಯಾದಲ್ಲಿ ಶೀಘ್ರದಲ್ಲಿಯೇ ಮದುವೆ ಎಂದೂ ಹೇಳಿಕೊಂಡಿದ್ದರು. ಅದರಂತೆ ಹೊಸ ಜೀವನಕ್ಕೆ ಕಾಲು ಇಟ್ಟಿದ್ದಾರೆ.

Ad Widget ... ..

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಒಳ್ಳೆ ಹುಡುಗ ಪ್ರಥಮ್ ಗೆ
ನಟರಾದ ಧ್ರುವ ಸರ್ಜಾ, ನೆನಪಿರಲಿ ಪ್ರೇಮ್‌ ಸೇರಿ ಸ್ಯಾಂಡಲ್‌ವುಡ್‌ನ ಹಲವು ಗಣ್ಯರು ಈ ಜೋಡಿಗೆ ಶುಭ ಹಾರೈಸಿದ್ದಾರೆ.

Ad Widget

ಅಷ್ಟೇ ಅಲ್ಲದೆ, ಇತ್ತೀಚೆಗಷ್ಟೇ ಬಿಗ್‌ಬಾಸ್‌ನಿಂದ ಹೊರಬಂದ ಇಶಾನಿ, ರಕ್ಷಕ್‌ ಕೂಡ ಪ್ರಥಮ್‌ ಮದುವೆಗೆ ಆಗಮಿಸಿದ್ದರು. ನಟ, ನಟಿಯರು ಹಾಗೂ ನವ ವಧು, ವರ ಕುಟುಂಬಸ್ಥರು ಭಾಗಿಯಾಗಿ ದಂಪತಿಗೆ ಶುಭ ಕೋರಿದ್ದಾರೆ.

Leave a Comment

Your email address will not be published. Required fields are marked *