Ad Widget .

ರಾಷ್ಟ್ರೀಯ ಕಾನೂನು ನ್ಯಾಯಮಂಡಳೀಯಲ್ಲಿ ಉದ್ಯೋಗಾವಕಾಶ/ ಡೆಪ್ಯುಟಿ ರಿಜಿಸ್ಟ್ರಾರ್ ಹುದ್ದೆಗಳಿಗೆ ನೇಮಕಾತಿ

ಸಮಗ್ರ ನ್ಯೂಸ್: ರಾಷ್ಟ್ರೀಯ ಕಾನೂನು ನ್ಯಾಯಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆಫ್‍ಲೈನ್ ಮೂಲಕ ಡಿಸೆಂಬರ್ 20,2023ರೊಳಗೆ ಅರ್ಜಿಯನ್ನು ಸಲ್ಲಿಸಬಹದು.

Ad Widget . Ad Widget .

10 ಡೆಪ್ಯುಟಿ ರಿಜಿಸ್ಟ್ರಾರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಕಾನೂನು ಪದವಿ ಜೊತೆಗೆ ಡಿಸೆಂಬರ್ 20,2023ರ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Ad Widget . Ad Widget .

Leave a Comment

Your email address will not be published. Required fields are marked *