Ad Widget .

ಸಂವಿಧಾನ ದಿನ/ ಸುಪ್ರೀಂ ಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ

ಸಮಗ್ರ ನ್ಯೂಸ್: ಡಾ.ಬಿ.ಆ‌ರ್ ಅಂಬೇಡ್ಕ‌ರ್ ಅವರ 7 ಅಡಿ ಎತ್ತರದ ಪ್ರತಿಮೆಯನ್ನು ಸಂವಿಧಾನದ ದಿನದ ಅಂಗವಾಗಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್‌ ಆವರಣದಲ್ಲಿ ಅನಾವರಣಗೊಳಿಸಿದರು.

Ad Widget . Ad Widget .

ಸಸಿ ನಡುವ ಮೂಲಕ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ .ವೈ ಚಂದ್ರಚೂಡ್ ಹಾಗೂ ರಾಷ್ಟ್ರಪತಿ ಮುರ್ಮು ಅವರು ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

Ad Widget . Ad Widget .

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸೇರಿದಂತೆ ಸುಪ್ರೀಂ ಕೋರ್ಟ್‌ ಹಲವು ನ್ಯಾಯಾಧೀಶರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Leave a Comment

Your email address will not be published. Required fields are marked *