Ad Widget .

ದುಬೈನಲ್ಲಿ ಪುತ್ತರಿ ಸಂಭ್ರಮ| ಶಾಸಕ ಪೊನ್ನಣ್ಣ ಅವರಿಗೆ ಸನ್ಮಾನ

ಸಮಗ್ರ ನ್ಯೂಸ್: ಯುಎಇ ಕೊಡವ ಕಮಿಟಿ 2023 ದುಬೈನಲ್ಲಿ ಆಯೋಜಿಸಿದ್ದ ಪುತ್ತರಿ ಸಾಂಸ್ಕೃತಿಕ ಉತ್ಸವಗಳ ಸಂದರ್ಭ ವಿರಾಜಪೇಟೆ ಶಾಸಕ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Ad Widget . Ad Widget .

ಈ ಸಂದರ್ಭದಲ್ಲಿ ಮಾತನಾಡಿದ ಪೊನ್ನಣ್ಣ ಪ್ರಜಾಪ್ರಭುತ್ವದಲ್ಲಿ ಸಮುದಾಯ ಪ್ರಾತಿನಿಧ್ಯದ ಮಹತ್ವವನ್ನು ಒತ್ತಿ ಹೇಳಿದರು. ನಮ್ಮ ಸಮುದಾಯಕ್ಕೆ ಪ್ರಜಾಪ್ರಭುತ್ವದಲ್ಲಿ ಪ್ರಾತಿನಿಧ್ಯ ಎಷ್ಟು ಮುಖ್ಯ’ ಎಂದು ಹೇಳಿದರು. ಕೊಡವರನ್ನು ಸಂಪರ್ಕಿಸುವ ಮಹತ್ವ ಮತ್ತು ಅದರ ಪ್ರಸ್ತುತತೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವ್ಯವಸ್ಥಿತ ಪಾಲ್ಗೊಳ್ಳುವಿಕೆಯ ಅಗತ್ಯವನ್ನು ಅವರು ತಿಳಿಸಿದರು.

Ad Widget . Ad Widget .

ಜಾಗತಿಕ ಮಟ್ಟದಲ್ಲಿ ಕೊಡವರನ್ನು ಸಂಪರ್ಕಿಸುವ ಮಹತ್ವದ ಪಾತ್ರ ವಹಿಸಿರುವ ಪಳೆಂಗಡ ಅಮಿತ್ ಅವರ ಪಾತ್ರವನ್ನೂ ಶ್ಲಾಘಿಸಿದರು.

Leave a Comment

Your email address will not be published. Required fields are marked *