ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಡಿಕೇರಿಗೆ

ಸಮಗ್ರ ನ್ಯೂಸ್:ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮಡಿಕೇರಿಗೆ ಭೇಟಿ.

. Ad Widget . Ad Widget . Ad Widget

ಮಡಿಕೇರಿ ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಹೆಚ್.ಡಿ.ಕುಮಾರಸ್ವಾಮಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ನಿಮಿತ್ತ ಮಡಿಕೇರಿಗೆ ಆಗಮಿಸಿದ್ದಾರೆ.

. Ad Widget .

ಅನಿತಾ ಕುಮಾರಸ್ವಾಮಿ, ಮಾಜಿ ಶಾಸಕ ಸಾ.ರಾ.ಮಹೇಶ್ ಜತೆಗೆ ಅಗಮಿಸಿರುವ ಕುಮಾರಸ್ವಾಮಿ ನ. 28ರಂದು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುವ ಸಾಧ್ಯತೆ ಇದೆ. ಕೊಡಗಿನಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನ ತೆರವಾಗಿರುವ ಹಿನ್ನೆಲೆ, ನೂತನ ಜಿಲ್ಲಾಧ್ಯಕ್ಷರ ನೇಮಕದ ಬಗ್ಗೆ ರಾಜಕೀಯಾಸಕ್ತರಲ್ಲಿ ಮನೆಮಾಡಿದ ಕುತೂಹಲ.

Leave a Comment

Your email address will not be published. Required fields are marked *