ಸಮಗ್ರ ಉದ್ಯೋಗ: ಸೆಂಟರ್ ಫಾರ್ ಎಕ್ಸೆಲೆನ್ಸ್ ಇನ್ ಪೋಸ್ಟಲ್ ಟೆಕ್ನಾಲಜಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 38 ಅಸಿಸ್ಟೆಂಟ್ ಮ್ಯಾನೇಜರ್, ಟೆಕ್ನಿಕಲ್ ಸೂಪರ್ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಪ್ಲೈ ಮಾಡಲು ಇವತ್ತೇ ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ & ಕೇರಳದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ.
ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಮ್ಯಾನೇಜರ್ – 25
ಟೆಕ್ನಿಕಲ್ ಸೂಪರ್ವೈಸರ್- 13
ವಿದ್ಯಾರ್ಹತೆ:
ಸೆಂಟರ್ ಫಾರ್ ಎಕ್ಸೆಲೆನ್ಸ್ ಇನ್ ಪೋಸ್ಟಲ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸೆಂಟರ್ ಫಾರ್ ಎಕ್ಸೆಲೆನ್ಸ್ ಇನ್ ಪೋಸ್ಟಲ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 27, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
https://ccc.cept.gov.in/technicalposts/ Online ಮೂಲಕ ಅಪ್ಲೇ ಮಾಡಿ
ವೇತನ:
ಮಾಸಿಕ ₹ 9,300-34,800
ಉದ್ಯೋಗದ ಸ್ಥಳ:
ಆಂಧ್ರಪ್ರದೇಶ
ಕರ್ನಾಟಕ
ತಮಿಳುನಾಡು
ಕೇರಳ
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 28, 2023