Ad Widget .

ನಿಮ್ಹಾನ್ಸ್​​ನಲ್ಲಿ ಉದ್ಯೋಗಕ್ಕೆ ಆಗಹ್ವಾನಿಸುತ್ತಿದ್ದಾರೆ, ಒಳ್ಳೆ ಸಂಬಳ ಕೂಡ

ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ಪ್ರಾಜೆಕ್ಟ್​ ರಿಸರ್ಚ್​ ಸೈಂಟಿಸ್ಟ್​ -II ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 27, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಈಗಲೇ ರೆಸ್ಯೂಮ್​ ಕಳುಹಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget .

Education
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ವೈರಾಲಜಿ/ಮೈಕ್ರೊಬಯಾಲಜಿ/ಬಯೋಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಪದವಿ, ವೈರಾಲಜಿ/ಮೈಕ್ರೊಬಯಾಲಜಿಯಲ್ಲಿ ಪಿಎಚ್‌.ಡಿ ಪೂರ್ಣಗೊಳಿಸಿರಬೇಕು.

Ad Widget . Ad Widget .

Age
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 67,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಇವತ್ತೇ ಕಳುಹಿಸಬೇಕು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

Leave a Comment

Your email address will not be published. Required fields are marked *