Ad Widget .

LLB paas ಆಗಿದ್ದಿರ? ತಿಂಗಳಿಗೆ 60,000 ಸಂಬಳ ಕೊಡುವ ಉದ್ಯೋಗಕ್ಕೆ ಅರ್ಜಿ ಹಾಕಿ

ಸ್ಮಮಗ್ರ ಉದ್ಯೋಗ: Power Grid Corporation of India Limited -PGCIL ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಆಫೀಸರ್ ಟ್ರೈನಿ (ಕಾನೂನು) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 29, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ.

Ad Widget . Ad Widget .

ವಿದ್ಯಾರ್ಹತೆ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲ್​ಎಲ್​ಬಿ (LLB) ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ ST ಅಭ್ಯರ್ಥಿಗಳು- 5 ವರ್ಷ
PWD (ಜನರಲ್) ಅಭ್ಯರ್ಥಿಗಳು- 10 ವರ್ಷ

ಅರ್ಜಿ ಶುಲ್ಕ:
OBC, EWS ಅಭ್ಯರ್ಥಿಗಳು: ರೂ. 500/-
SC, ST, PWD ಅಭ್ಯರ್ಥಿಗಳು: ಇಲ್ಲ
ಪಾವತಿ ವಿಧಾನ: ಆನ್‌ಲೈನ್

ವೇತನ:
ಮಾಸಿಕ ₹ 50,000-60,000

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 29, 2023

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

Leave a Comment

Your email address will not be published. Required fields are marked *