Ad Widget .

PU ಪಾಸಾಗಿದ್ದೀರ? ಹಾಗಾದ್ರೆ ಈ ಉದ್ಯೋಗಕ್ಕೆ ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಆ ಪ್ರಕಾರ, ಒಟ್ಟು 1 ಹೌಸ್ ಮದರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Ad Widget . Ad Widget .

ಡಿಸೆಂಬರ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ ಪೋಸ್ಟ್ ಮೂಲಕ ಅರ್ಜಿ ಕಳುಹಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಯಾದಗಿರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

Ad Widget . Ad Widget .

Education
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಡಿ.ಎಡ್ ಪೂರ್ಣಗೊಳಿಸಿರಬೇಕು.

Age:
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 25 ವರ್ಷ ಮತ್ತು ಗರಿಷ್ಠ 38 ವರ್ಷ ಮೀರಿರಬಾರದು. ಮೀಸಲಾತಿ ಅನುಸಾತ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Salary
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಎಲ್ಲಾ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್​ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 21, 2023
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08473-253347 ಗೆ ಕರೆ ಮಾಡಿ.

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಯಾದಗಿರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಜ್ಞಾನ
ಸ್ಕಿಲ್ ಟೆಸ್ಟ್
ಸಂದರ್ಶನ

Leave a Comment

Your email address will not be published. Required fields are marked *