Ad Widget .

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಿದೆ, ತಿಂಗಳಿಗೆ 75,000 ಕೊಡ್ತಾರೆ!

Bengaluru Metro Rail Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್​​​ಲೈನ್ ​& ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುತ್ತದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

Job Details:
ಮ್ಯಾನೇಜರ್ ಸಿವಿಲ್​ (CSW)-2
ಮ್ಯಾನೇಜರ್ (P-Way)-2
ಮ್ಯಾನೇಜರ್ (ಆಪರೇಶನ್ಸ್​)-2

Ad Widget . Ad Widget . Ad Widget .

Education
ಮ್ಯಾನೇಜರ್ ಸಿವಿಲ್​ (CSW), ಮ್ಯಾನೇಜರ್ (P-Way)- ಸಿವಿಲ್ ಎಂಜಿನಿಯರಿಂಗ್​ನಲ್ಲಿ ಪದವಿ
ಮ್ಯಾನೇಜರ್ (ಆಪರೇಶನ್ಸ್​)- ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್/ ಕಂಪ್ಯೂಟರ್ ಸೈನ್ಸ್​ ಎಂಜಿನಿಯರಿಂಗ್​​ನಲ್ಲಿ ಪದವಿ

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ಮಾಸಿಕ ₹ 75,000

ಉದ್ಯೋಗದ ಸ್ಥಳ:
ಬೆಂಗಳೂರು
https://projectrecruit.bmrc.co.in/frmApplFillTab.aspx?ND=74 ಆನ್ಲೈನ್​ ಮೂಲಕ ಅರ್ಜಿ ಹಾಕಿ

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳು ಪೋಸ್ಟ್​/ ಆಫ್​ಲೈನ್ ಮೂಲಕವೂ ಅರ್ಜಿ ಹಾಕಬಹುದು. ಅದಕ್ಕೆ ಅಭ್ಯರ್ಥಿಗಳು ಮಾಡಬೇಕಿರೋದು ಇಷ್ಟೇ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ
BMTC ಕಾಂಪ್ಲೆಕ್ಸ್
K.H. ರಸ್ತೆ
ಶಾಂತಿನಗರ
ಬೆಂಗಳೂರು – 560027

ಅರ್ಜಿ ಭರ್ತಿ ಮಾಡುವಾಗ ಯಾವುದೇ ಗೊಂದಲಗಳು ಉಂಟಾದರೆ, ಅಭ್ಯರ್ಥಿಗಳು [email protected]ಗೆ ಮೇಲ್ ಮಾಡಿ.

ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 22, 2023
ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 27, 2023

Leave a Comment

Your email address will not be published. Required fields are marked *