Ad Widget .

ಮಂಗಳೂರು: ಭಿನ್ನಕೋಮಿನ ಜೋಡಿ ತಡೆದ‌ ಪ್ರಕರಣ| ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಬೈಕ್‌ನಲ್ಲಿ ಹೋಗುತ್ತಿದ್ದ ಭಿನ್ನ ಕೋಮಿನ ಯುವಕ ಮತ್ತು ಯುವತಿಯನ್ನು ತಡೆದು ತರಾಟೆಗೆ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Ad Widget . Ad Widget .

ಅಕ್ಷಯ್‌ ರಾವ್‌ ಮತ್ತು ಶಿಬಿನ್‌ ಬಂಧಿತರು. ಸೋಮವಾರ ರಾತ್ರಿ 8 ಗಂಟೆಯ ಸುಮಾರಿಗೆ ನಗರದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಯುವತಿಯನ್ನು ಆರೋಪಿಗಳು ತಡೆದು ಪ್ರಶ್ನಿಸಿದ್ದರು. ಆಗ ಪೊಲೀಸರು ಬಂದು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಈ ಕುರಿತಂತೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *