Ad Widget .

ಸೋಮವಾರಪೇಟೆ: ಶಾಸಕರಿಂದ ಹಾನಿಗೊಳಗಾದ ಕಬ್ಬಿಣ ಸೇತುವೆ ಪರಿಶೀಲನೆ

ಸಮಗ್ರ ನ್ಯೂಸ್: ಸೋಮವಾರಪೇಟೆಯಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಐಗೂರು ಸಮೀಪ ಹಾನಿಗೊಳಗಾದ ಕಬ್ಬಿಣ ಸೇತುವೆಯನ್ನು ಶಾಸಕ ಮಂತರ್ ಗೌಡ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget . Ad Widget .

ಸ್ಥಳೀಯರು ಈ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದಾಗ ಶಾಸಕರು ಭೇಟಿ ನೀಡಿ ಇದರ ದುರಸ್ತಿ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯದಲ್ಲೇ ಇದರ ಕಾಮಗಾರಿಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಸ್ಥಳದಲ್ಲಿ ಸೂಚನಾ ಫಲಕಗಳನ್ನು ಕೂಡಲೇ ಅಳವಡಿಸಿ ಹೆಚ್ಚಿನ ಅನಾಹುತ ಸಂಭವಿಸಿದಂತೆ ತಡೆಗಟ್ಟುವಂತೆ ಅಧಿಕಾರಿಗಳಿಗೆ ಈ ಸಂದರ್ಭ ಸೂಚಿಸಿದರು.

Ad Widget . Ad Widget .

Leave a Comment

Your email address will not be published. Required fields are marked *