ಜ್ಞಾನವಾಪಿ ಮಸೀದಿ/ ವರದಿ ಸಲ್ಲಿಸಲು 10 ದಿನಗಳ ಅವಕಾಶ ನೀಡಿದ ಕೋರ್ಟ್

ಸಮಗ್ರ ನ್ಯೂಸ್: ನ್ಯಾಯಾಲಯವು ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ.

Ad Widget ... ..

ವೈಜ್ಞಾನಿಕ ಸಮೀಕ್ಷೆಯ ವರದಿಯು ಒಂದು ತಿಂಗಳ ಹಿಂದೆ ಪೂರ್ಣಗೊಂಡಿದ್ದು, ಅದನ್ನು ಕೋರ್ಟ್ ಗೆ ಸಲ್ಲಿಸಲು ಪುರಾತತ್ವ ಸಂಸ್ಥೆಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಇದು ನಾಲ್ಕನೇ ಬಾರಿಗೆ ವಿಸ್ತರಣೆಯಾಗಿದೆ.

Ad Widget

ಪುರಾತತ್ವ ಸರ್ವೇಕ್ಷಣಾ ಇಲಾಖೆ 21 ದಿನಗಳ ಕಾಲಾವಕಾಶ ಕೋರಿದ್ದು, ಇದನ್ನು ಮಸೀದಿ ಸಮಿತಿ ವಿರೋಧಿಸಿತ್ತು. ಸಧ್ಯ ನ್ಯಾಯಾಲಯ ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ.

Leave a Comment

Your email address will not be published. Required fields are marked *