ಕಾಡಾನೆ ದಾಳಿಗೆ ಮತ್ತೊಂದು ಬಲಿ/ ಶಾಶ್ವತ ಪರಿಹಾರಕ್ಕೆ ಆಗ್ರಹ
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಾಪುರ ಸಮೀಪದ ಹೊಸಕೆರೆ ಗ್ರಾಮದಲ್ಲಿ ಸರ್ಕಾರ ರಚಿತ ಆನೆ ನಿಗ್ರಹ ಪಡೆಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ಯುವಕ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿ 26 ವರ್ಷದ ಕಾರ್ತಿಕ್ ಗೌಡ ಮೃತನಾದ ವ್ಯಕ್ತಿ. ಕಳೆದ ಎರಡು ತಿಂಗಳಲ್ಲಿ ಕಾಡಾನೆ ದಾಳಿಗೆ ಇದು ಮೂರನೇ ಸಾವು. ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪದ ಅರೆನೂರು ಬಳಿ ಆಸ್ಪತ್ರೆಗೆ ಹೋಗುತ್ತಿದ್ದ ಚಿನ್ನಿ ಎಂಬ ವ್ಯಕ್ತಿ […]
ಕಾಡಾನೆ ದಾಳಿಗೆ ಮತ್ತೊಂದು ಬಲಿ/ ಶಾಶ್ವತ ಪರಿಹಾರಕ್ಕೆ ಆಗ್ರಹ Read More »