November 2023

ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಆಸಕ್ತರು ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Sashastra Seema Bal ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 272 ಕಾನ್ಸ್​ಟೇಬಲ್ ಹುದ್ದೆಗಳು ಖಾಲಿ ಇದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಇನ್ನಷ್ಟು ಮಾಹಿತಿ ಇಲ್ಲಿದೆ. ಸಶಸ್ತ್ರ ಸೀಮಾ ಬಲ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು. ಕನಿಷ್ಠ 18 […]

ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಆಸಕ್ತರು ಬೇಗ ಅರ್ಜಿ ಹಾಕಿ Read More »

ಭರ್ತಿಯಾಗದ ಹುದ್ದೆಗಳು/ ಇಂದಿನಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಸಮಗ್ರ ನ್ಯೂಸ್: ಬೆಂಗಳೂರು ನಗರದ ಅಂಗನವಾಡಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇಂದಿನಿಂದ ಅನಿರ್ಧಷ್ಟಾವಧಿಯವರೆಗೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಇಐಟಿಯುಸಿಯ ಜಯಮ್ಮ ಅವರ ನೇತೃತ್ವದಲ್ಲಿ ಫ್ರೀಡಂಪಾರ್ಕ್‍ನಲ್ಲಿ ಇಂದಿನಿಂದ ಪ್ರತಿಭಟನೆ ನಡೆಯಲಿದೆ. 2877 ಅಂಗನವಾಡಿ ಕೇಂದ್ರಗಳು ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ 430 ಅಂಗನವಾಡಿ ಕಾರ್ಯಕರ್ತೆಯರು ಮತ್ತು 1198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಕಳೆದ ಮಾರ್ಚ್ 5ರಂದು ನೇಮಕಾತಿ ಪ್ರಕಟನೆ ಹೊರಡಿಸಲಾಗಿದ್ದು, ಸಾಕಷ್ಟು ಅರ್ಜಿಗಳು ಬಂದಿರುತ್ತವೆ. ಆದರೆ ಅಜಿ

ಭರ್ತಿಯಾಗದ ಹುದ್ದೆಗಳು/ ಇಂದಿನಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ Read More »

ಹಿಂದೂ ಕಾರ್ಯಕರ್ತರ ಗಡಿಪಾರು ನೋಟಿಸ್ ಖಂಡಿಸಿ|ಸುಳ್ಯದಲ್ಲಿ ವಿಶ್ವ ಹಿಂದೂ ಪರುಷದ್ ಬಜರಂಗ ದಳದ ವತಿಯಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಬಜರಂಗದಳದ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ವತಿಯಿಂದ ಬೃಹತ್ ಪ್ರತಿಭಟನೆ ಸುಳ್ಯ ತಾಲೂಕು ಕಛೇರಿ ಬಳಿ ನಡೆಯಿತು. ವಿಶ್ವ ಹಿಂದೂ ಪರಿಷದ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಮಾತನಾಡಿ, ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ, ಗೋ ಕಳ್ಳತನ, ಅಕ್ರಮ ಮರಳುಗಾರಿಕೆ, ರೌಡಿಸಂ ನಡೆಯುತ್ತಿದ್ದು, ಇದರಲ್ಲಿ ಎಷ್ಟು ಜನರ ಮೇಲೆ

ಹಿಂದೂ ಕಾರ್ಯಕರ್ತರ ಗಡಿಪಾರು ನೋಟಿಸ್ ಖಂಡಿಸಿ|ಸುಳ್ಯದಲ್ಲಿ ವಿಶ್ವ ಹಿಂದೂ ಪರುಷದ್ ಬಜರಂಗ ದಳದ ವತಿಯಿಂದ ಪ್ರತಿಭಟನೆ Read More »

ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹೆಲ್ಮೆಟ್ ನಿಂದ ಹಲ್ಲೆ| ಓರ್ವ ಅಂದರ್

ಸಮಗ್ರ ನ್ಯೂಸ್:ಕರ್ತವ್ಯನಿರತರಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ವ್ಯಕ್ತಿಯೊಬ್ಬರು ಹೆಲ್ಮೆಟ್ ನಿಂದ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಪೊಲೀಸ್ ಕಾನ್ಸ್ ಟೇಬಲ್ ಸಂತೋಷ್ ಚೌಹಾನ ಎಂಬುವವರುಸಿದ್ದಾಪುರ ಬಸ್ ನಿಲ್ದಾಣದ ಬಳಿಕರ್ತವ್ಯದಲ್ಲಿ ಸಂದರ್ಭ ಗುಹ್ಯ ಗ್ರಾಮದ ನಿವಾಸಿ ಸಿ.ಎ.ಗಣಪತಿ ಎಂಬುವವರು ಖ್ಯಾತೆ ತೆಗೆದು ಹೆಲ್ಮೆಟ್ ನಿಂದ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಅಲ್ಲದೇ ಅವ್ಯಾಚ ಪದ ಬಳಸಿದ್ದಾರೆ. ಪೊಲೀಸ್ ಪೇದೆಯ ಮೇಲೆ ಇನ್ನಷ್ಟು ಹಲ್ಲೆಗೆ ಮುಂದಾದಾಗ ಅಲ್ಲಿದ್ದವರು ಸಿ.ಎ.ಗಣಪತಿಯನ್ನು ತಡೆದಿದ್ದಾರೆ. ಹಲ್ಲೆಯ ದೃಶ್ಯವನ್ನು

ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹೆಲ್ಮೆಟ್ ನಿಂದ ಹಲ್ಲೆ| ಓರ್ವ ಅಂದರ್ Read More »

ಕಡಬ: ಹ್ಯಾಕರ್ ಗಳ ಮೋಸದಿಂದ ಸೌದಿಯಲ್ಲಿ ಜೈಲುಪಾಲಾಗಿದ್ದ ಯುವಕ ಮರಳಿ ತವರಿಗೆ| ಕೈಹಿಡಿದ ಗೆಳೆಯರು, ಕೈ ಕೊಟ್ಟ ಜನಪ್ರತಿನಿಧಿಗಳ ಭರವಸೆ!!

ಸಮಗ್ರ ನ್ಯೂಸ್: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಇಂದು (ನವೆಂಬರ್ 20) ಸ್ವದೇಶಕ್ಕೆ ಆಗಮಿಸಲಿದ್ದಾರೆ. ನವೆಂಬರ್ 20ರಂದು ಬೆಳಗ್ಗೆ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅವರು ಮುಂಬಯಿನಿಂದ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ್‌ 2022ರಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಅದೇ ಕಂಪೆನಿಯ ಮೂಲಕ ಸೌದಿ ಅರೇಬಿಯಾಕ್ಕೆ

ಕಡಬ: ಹ್ಯಾಕರ್ ಗಳ ಮೋಸದಿಂದ ಸೌದಿಯಲ್ಲಿ ಜೈಲುಪಾಲಾಗಿದ್ದ ಯುವಕ ಮರಳಿ ತವರಿಗೆ| ಕೈಹಿಡಿದ ಗೆಳೆಯರು, ಕೈ ಕೊಟ್ಟ ಜನಪ್ರತಿನಿಧಿಗಳ ಭರವಸೆ!! Read More »

ಕಡಬ: ದರ್ಗಾದ ಬೀಗ ಮುರಿದು ಕಳ್ಳತನ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ(ನ.20) ಬೆಳಿಗ್ಗೆ ಬೆಳಕಿಗೆ ಬಂದಿದೆ. ತಡರಾತ್ರಿ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ ಪತ್ತೆಯಾಗಿಲ್ಲ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ

ಕಡಬ: ದರ್ಗಾದ ಬೀಗ ಮುರಿದು ಕಳ್ಳತನ Read More »

ಚಿಕ್ಕಮಗಳೂರು: ದೇವರಮನೆ ರಸ್ತೆ ಸೇತುವೆ ಶಿಥಿಲ,ದುರಸ್ತಿಗೊಳಿಸಲು ಸಾರ್ವಜನಿಕರ ಒತ್ತಾಯ

ಸಮಗ್ರ ನ್ಯೂಸ್: ಮಲೆನಾಡಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳ ದೇವರಮನೆಗೆ ಸಾಗುವ ರಸ್ತೆಯ ಇಕ್ಕಟ್ಟಾದ ಸೇತುವೆ ಶಿಥಿಲಗೊಂಡಿದ್ದು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಕುರಿತಂತೆ ಸ್ಥಳೀಯ ಮುಖಂಡ ಬಿ.ಸಿ ಪ್ರವೀಣ್ ಮಾತನಾಡಿ ‘ ದೇವರಮನೆ ಧಾರ್ಮಿಕ ಕ್ಷೇತ್ರವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ.ಆದರೆ ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ. ಈ

ಚಿಕ್ಕಮಗಳೂರು: ದೇವರಮನೆ ರಸ್ತೆ ಸೇತುವೆ ಶಿಥಿಲ,ದುರಸ್ತಿಗೊಳಿಸಲು ಸಾರ್ವಜನಿಕರ ಒತ್ತಾಯ Read More »

ಹವಾಮಾನ ವರದಿ| ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೆ ಹಿಂಗಾರು ಚುರುಕುಗೊಳ್ಳಲಿದ್ದು, ನ.23ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೀಗ ನ.23 ರಿಂದ ನ.26ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನ.23 ಹಾಗೂ 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ

ಹವಾಮಾನ ವರದಿ| ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಸಾಧ್ಯತೆ Read More »

ಗಡಿ ದಾಟಿದ ಮ್ಯಾನ್ಮಾರ್ ಸೈನಿಕರು/ ವಾಪಸ್ ಕಳುಹಿಸಿದ ಭಾರತ

ಸಮಗ್ರ ನ್ಯೂಸ್: ಭಾರತದೊಳಗೆ ಗಡಿ ದಾಟಿ ಬಂದಿದ್ದ 29 ಮ್ಯಾನ್ಮಾರ್ ಸೈನಿಕರನ್ನು ಭಾರತದ ಅಧಿಕಾರಿಗಳು ಭಾನುವಾರ ವಾಪಸ್ ಕಳುಹಿಸಿದ್ದಾರೆ. ನಾಗರಿಕ ಸಶಸ್ತ್ರ ಪಡೆಗಳು ಮ್ಯಾನ್ಮಾರ್‌ನ ಚಿನ್‌ ರಾಜ್ಯದ ತುಯಿಬುಲ್ ನಲ್ಲಿರುವ ಶಿಬಿರವನ್ನು ವಶಪಡಿಸಿಕೊಂಡ ಕಾರಣ ಮ್ಯಾನ್ಮಾರ್ ಸೈನಿಕರು ನವೆಂಬರ್ 16ರಂದು ಗಡಿ ದಾಟಿ ಮಿಜೋರಾಂಗೆ ನುಸುಳಿ ಬಂದಿದ್ದರು. ಈ 29 ಮ್ಯಾನ್ಮಾರ್ ಸೈನಿಕರನ್ನು ಭಾರತೀಯ ವಾಯುಪಡೆಯ (ಐಎಎಫ್) ಎರಡು ಹೆಲಿಕಾಪ್ಟರ್‌ಗಳು ಮಿಜೋರಾಂನ ಚಂಫೈನಿಂದ ಮಣಿಪುರದ ಮೋರೆಹ್ ಪಟ್ಟಣಕ್ಕೆ ಏರ್‌ಲಿಸ್ಟ್‌ ಮಾಡಿ ಅವರನ್ನು ಮ್ಯಾನ್ಮಾರ್‌ನ ಮಿಲಿಟರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದೆ

ಗಡಿ ದಾಟಿದ ಮ್ಯಾನ್ಮಾರ್ ಸೈನಿಕರು/ ವಾಪಸ್ ಕಳುಹಿಸಿದ ಭಾರತ Read More »

ಕೊಹ್ಲಿ ವಿಶ್ವದಾಖಲೆ/ ಜೆರ್ಸಿ ಉಡುಗೊರೆ ನೀಡಿದ ಸಚಿನ್

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 50 ಶತಕಗಳನ್ನು ಗಳಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ವಿರಾಟ್‌ ಕೊಹ್ಲಿ ಅವರಿಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ತಮ್ಮ ಕೊನೆಯ ಏಕದಿನ ಪಂದ್ಯದಲ್ಲಿ ಧರಿಸಿ ಆಡಿದ್ದ ನಂಬರ್ 10 ಜೆರ್ಸಿಯನ್ನು ಕಾಣಿಕೆಯಾಗಿ ನೀಡಿದ್ದಾರೆ. 2012ರಲ್ಲಿ ಏಷ್ಯಾ ಕಪ್ ಟೂರ್ನಿಯ ಮೀರ್‌ಪುರದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊನೆಯದಾಗಿ ಸಚಿನ್ ಈ ಜೆರ್ಸಿ ಧರಿಸಿದ್ದರು. ಸಚಿನ್ ಏಕದಿನ ಮಾದರಿಯಲ್ಲಿ 49 ಶತಕ ಗಳಿಸಿದ್ದಾರೆ. ಕೊಹ್ಲಿ ಇತ್ತೀಚೆಗೆ 50ನೇ ಶತಕವನ್ನು ಬಾರಿಸುವುದರ ಮೂಲಕ

ಕೊಹ್ಲಿ ವಿಶ್ವದಾಖಲೆ/ ಜೆರ್ಸಿ ಉಡುಗೊರೆ ನೀಡಿದ ಸಚಿನ್ Read More »