November 2023

ದೀಪಾವಳಿ ಕಥಾ ಸ್ಪರ್ಧೆ| ಮೆಚ್ಚುಗೆ ಪಡೆದ ಕಥೆ|’ಗೆಳೆತನ’

ಸಮಗ್ರ ನ್ಯೂಸ್: ಸಮಗ್ರ ಸಮಾಚಾರವು ದೀಪಾವಳಿ ವಿಶೇಷಾಂಕಕ್ಕೆ ಕಥಾ ಸ್ಪರ್ಧೆ ಆಯೋಜಿಸಿದ್ದು, ಈ ಸ್ಪರ್ಧೆಗೆ ಹಲವು ಕಥೆಗಳು ಬಂದಿವೆ. ಇವುಗಳಲ್ಲಿ ಮೂರು ಕಥೆಗಳು ಸಂಚಿಕೆಯಲ್ಲಿ ಪ್ರಕಟವಾಗಿದ್ದು, ಮೆಚ್ಚುಗೆ ಪಡೆದ ಉಳಿದ ಕಥೆಗಳನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ. ಈ ಸರಣಿಯಲ್ಲಿ ಕಥೆಗಾರ್ತಿ ದೀಕ್ಷಿತಾ ಕೆ.ಆರ್. ಬರೆದ ‘ಗೆಳೆತನ’ ಶೀರ್ಷಿಕೆಯ ಕಥೆ ನಿಮಗಾಗಿ… ಕವನ ಅಪ್ಪ ಅಮ್ಮನ ಮುದ್ದಿನ ಏಕೈಕ ಮಗಳು ಕವನಳಿಗೆ ಚುಕ್ಕಿ ಎಂಬ ಗೆಳತಿ ಇದ್ದಳು ಚುಕ್ಕಿಯ ಅಪ್ಪ ಒಂದು ಕಂಪೆನಿಯ ಮ್ಯಾನೇಜರ್ ಆಗಿದ್ದರು. ಒಂದು ದಿನ ಅವರಿಗೆ […]

ದೀಪಾವಳಿ ಕಥಾ ಸ್ಪರ್ಧೆ| ಮೆಚ್ಚುಗೆ ಪಡೆದ ಕಥೆ|’ಗೆಳೆತನ’ Read More »

Health Tips| ಚಳಿಗಾಲದಲ್ಲಿ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಈ ಜ್ಯೂಸ್ ಕುಡಿಯಿರಿ

ಸಮಗ್ರ ನ್ಯೂಸ್: ಚಳಿಗಾಲದಲ್ಲಿ ದೇಹದ ಉಷ್ಣತೆ ಸಾಧಾರಣವಾಗಿ ಹೆಚ್ಚಾಗಿರುತ್ತದೆ. ಹಾಗಾಗಿ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಲು ಮನೆಯಲ್ಲಿಯೇ ರೋಸ್ ಆಪಲ್ ಜ್ಯೂಸ್ ತಯಾರಿಸಿ. ಬೇಕಾಗುವ ಪದಾರ್ಥಗಳು:ರೋಸ್ ಸೇಬು, ಅಲೋವೆರಾ ತಿರುಳು, ಜೇನು, ನಿಂಬೆ ರಸ, ಸಣ್ಣ ತುಂಡು ಶುಂಠಿ ಮಾಡುವ ವಿಧಾನ:ಮೊದಲು ಅಲೋವರೆ ಸಿಪ್ಪೆ ತೆಗೆದು ತಿರುಳನ್ನು ತುಂಡುಗಳಾಗಿ ಕತ್ತರಿಸಿ. ಇದಕ್ಕೆ 6 ತುಂಡು ಗುಲಾಬಿ ಸೇಬು ಮತ್ತು ಒಂದು ತುಂಡು ಶುಂಠಿ ಸೇರಿಸಿ. ಸ್ವಲ್ಪ ನೀರು ಸೇರಿಸಿ ನಿಧಾನವಾಗಿ ಮಿಶ್ರಣ ಮಾಡಿ. ಈ ರಸವನ್ನು ಒಂದು

Health Tips| ಚಳಿಗಾಲದಲ್ಲಿ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಈ ಜ್ಯೂಸ್ ಕುಡಿಯಿರಿ Read More »

ಕದ್ರಿ ಮಂಜುನಾಥ ದೇವಸ್ಥಾನ ಸ್ಪೋಟಿಸಲು ಸಂಚು| ಉಗ್ರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಸಮಗ್ರ ನ್ಯೂಸ್: ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಿಸಲು ಸಂಚು ರೂಪಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ನಗರದ ಎನ್‌ಐಎ ವಿಶೇಷ ಕೋರ್ಟ್‌ಗೆ ಬುಧವಾರ ಆರೋಪಪಟ್ಟಿ ಸಲ್ಲಿಸಿದೆ. ಶಿವಮೊಗ್ಗದ ಮೊಹಮ್ಮದ್ ಶಾರೀಕ್ ಮತ್ತು ಸೈಯದ್ ಶಾರೀಕ್ ಬಂಧಿತರು. ಉಗ್ರ ಸಂಘಟನೆ ಮುಖಂಡರ ಜತೆ ಆನ್‌ಲೈನ್‌ನಲ್ಲಿ ಸಂಪರ್ಕ ಹೊಂದಿದ್ದ ಇವರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ. ಮಂಜುನಾಥ ದೇವಸ್ಥಾನದಲ್ಲಿ ಐಇಡಿ ಬಾಂಬ್ ಸ್ಫೋಟಿಸಿ ಜನರಲ್ಲಿ

ಕದ್ರಿ ಮಂಜುನಾಥ ದೇವಸ್ಥಾನ ಸ್ಪೋಟಿಸಲು ಸಂಚು| ಉಗ್ರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ Read More »

ಬೆಳ್ಳಿಯ ಪಾತ್ರೆಯಲ್ಲಿ ಆಹಾರ ತಿನ್ನುವುದರಿಂದ ಏನೆಲ್ಲಾ ಲಾಭಗಳಿದೆ ಗೊತ್ತಾ? ಇಲ್ಲಿದೆ ನೋಡಿ ಡೀಟೇಲ್ಸ್​

ಹಿಂದಿನ ಕಾಲದಲ್ಲಿ ರಾಜರು ಮತ್ತು ಚಕ್ರವರ್ತಿಗಳು ಬೆಳ್ಳಿಯ ಪಾತ್ರೆಗಳಲ್ಲಿ ತಿನ್ನುತ್ತಿದ್ದರು ಎಂಬ ಒಂದು ವಿಷಯವನ್ನು ನೀವು ಕೇಳಿರಬೇಕು. ಇಂದಿಗೂ, ತಮ್ಮ ಆಹಾರಕ್ಕಾಗಿ ವಿಶೇಷವಾದ ಬೆಳ್ಳಿಯ ತಟ್ಟೆಯನ್ನು ಇಡುವ ಅನೇಕ ಜನರಿದ್ದಾರೆ. ಏಕೆಂದರೆ, ಬೆಳ್ಳಿಯ ಪಾತ್ರೆಗಳಲ್ಲಿ ತಿಂದರೆ ತುಂಬಾ ಪ್ರಯೋಜನಕಾರಿ ಎಂದು ನಂಬುತ್ತಾರೆ. ಹಾಗಾದರೆ ಬೆಳ್ಳಿಯ ಪಾತ್ರೆಯಲ್ಲಿ ತಿಂದರೆ ಏನೆಲ್ಲಾ ಲಾಭಗಳು ಎಂದು ಇಂದು ನಾವು ನಿಮಗೆ ತಿಳಿಸುತ್ತೇವೆ. ಬೆಳ್ಳಿಯು ಎಲ್ಲೋ ರಾಜಮನೆತನದ ಗುರುತಾಗಿದೆ. ಅದೇ ಸಮಯದಲ್ಲಿ ಇಂದಿಗೂ ಬೆಳ್ಳಿಯ ತಟ್ಟೆಯಲ್ಲಿ ಆಹಾರ ಸೇವಿಸುವವರಿದ್ದಾರೆ.ಇದರ ಹಿಂದೆ ಬಹಳ ಮುಖ್ಯವಾದ

ಬೆಳ್ಳಿಯ ಪಾತ್ರೆಯಲ್ಲಿ ಆಹಾರ ತಿನ್ನುವುದರಿಂದ ಏನೆಲ್ಲಾ ಲಾಭಗಳಿದೆ ಗೊತ್ತಾ? ಇಲ್ಲಿದೆ ನೋಡಿ ಡೀಟೇಲ್ಸ್​ Read More »

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಿದೆ, ತಿಂಗಳಿಗೆ 75,000 ಕೊಡ್ತಾರೆ!

Bengaluru Metro Rail Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್​​​ಲೈನ್ ​& ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುತ್ತದೆ. Job Details:ಮ್ಯಾನೇಜರ್ ಸಿವಿಲ್​ (CSW)-2ಮ್ಯಾನೇಜರ್ (P-Way)-2ಮ್ಯಾನೇಜರ್ (ಆಪರೇಶನ್ಸ್​)-2 Educationಮ್ಯಾನೇಜರ್ ಸಿವಿಲ್​ (CSW), ಮ್ಯಾನೇಜರ್ (P-Way)- ಸಿವಿಲ್

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಿದೆ, ತಿಂಗಳಿಗೆ 75,000 ಕೊಡ್ತಾರೆ! Read More »

ಹಾವೇರಿ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿ

ಸಮಗ್ರ ನ್ಯೂಸ್: ಬೆಂಕಿ ಹಚ್ಚಿಕೊಂಡು ಪಿಯುಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಾನಗಲ್ ಪಟ್ಟಣದ ಎನ್ ಸಿಜೆಸಿ ಕಾಲೇಜಿನ ಪ್ರಥಮ ಪಿಯಸಿ ವಿದ್ಯಾರ್ಥಿ ಆದಿತ್ಯ ರಘುವೀರ ಚವ್ಹಾಣ ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಪ್ರಾಂಶುಪಾಲರ ಕಿರುಕುಳಕ್ಕೆ ಮನನೊಂದು ಬೆಂಕಿ ಹಚ್ಚಿಕೊಂಡು

ಹಾವೇರಿ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿ Read More »

ಬಂದಡ್ಕ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹಾಸಭೆ| ಅಧ್ಯಕ್ಷರಾಗಿ ಸುಭಾಶ್ಚಂದ್ರ ರೈ ತೋಟ, ಪ್ರ.ಕಾರ್ಯದರ್ಶಿಯಾಗಿ ಪುರುಷೋತ್ತಮ ಬೊಡ್ಡನಕೊಚ್ಚಿ ಆಯ್ಕೆ

ಸಮಗ್ರ ನ್ಯೂಸ್: ಕೇರಳ ಗಡಿಭಾಗ ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹಾಸಭೆಯು ಮೊಕ್ತೇಸರ ಬಿ.ಸದಾನಂದ ರೈ ಯವರ ಅಧ್ಯಕ್ಷತೆಯಲ್ಲಿ ನ.28 ರಂದು ನಡೆಯಿತು. ಸಭೆಯ ಆರಂಭದಲ್ಲಿ ವಾರ್ಷಿಕ ವರದಿವಾಚನ ಮತ್ತು ಲೆಕ್ಕಪತ್ರವನ್ನು ಮಂಡಿಸಲಾಯಿತು. ಈ ಸಂದರ್ಭದಲ್ಲಿ ಮುಂದಿನ ಎರಡು ವರ್ಷದ ಅವಧಿಗೆ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.ಕ್ಷೇತ್ರದ ಮೊಕ್ತೇಸರರಾಗಿ ಬಿ. ಸದಾನಂದ ರೈ, ಅಧ್ಯಕ್ಷ ಬಿ. ಸುಭಾಶ್ಚಂದ್ರ ರೈ ತೋಟ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಬೊಡ್ಡನಕೊಚ್ಚಿ, ಕೋಶಾಧಿಕಾರಿ ಐ.ಮೋನಪ್ಪ ಗೌಡ ರವರನ್ನು ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರುಗಳನ್ನಾಗಿ ಪಿ.

ಬಂದಡ್ಕ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಮಹಾಸಭೆ| ಅಧ್ಯಕ್ಷರಾಗಿ ಸುಭಾಶ್ಚಂದ್ರ ರೈ ತೋಟ, ಪ್ರ.ಕಾರ್ಯದರ್ಶಿಯಾಗಿ ಪುರುಷೋತ್ತಮ ಬೊಡ್ಡನಕೊಚ್ಚಿ ಆಯ್ಕೆ Read More »

ಬಂಟ್ವಾಳ: ಒಂದೇ ದಿನ ನಾಪತ್ತೆಯಾದ ಯುವ ಜೋಡಿ ಕಾಂಞಗಾಡ್ ನಲ್ಲಿ ಪತ್ತೆ

ಸಮಗ್ರ ನ್ಯೂಸ್: ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ನವಜೋಡಿಗಳು ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ಉದ್ದೋಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಹಾಗೂ ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (

ಬಂಟ್ವಾಳ: ಒಂದೇ ದಿನ ನಾಪತ್ತೆಯಾದ ಯುವ ಜೋಡಿ ಕಾಂಞಗಾಡ್ ನಲ್ಲಿ ಪತ್ತೆ Read More »

ಪ್ರೊಫೆಸರ್ ಆಗಬೇಕೆಂಬುದು ಆಸೆನಾ? ಸೆಲೆಕ್ಟ್ ಆದ್ರೆ 45,000 ಸಂಬಳ! ಈಗಲೇ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಶಿರಸಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Eduaction:ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ,

ಪ್ರೊಫೆಸರ್ ಆಗಬೇಕೆಂಬುದು ಆಸೆನಾ? ಸೆಲೆಕ್ಟ್ ಆದ್ರೆ 45,000 ಸಂಬಳ! ಈಗಲೇ ಅಪ್ಲೇ ಮಾಡಿ Read More »

ಸುಳ್ಯ: ಮೀನು ಮಾರಾಟದ ಹಣ ನಿಗಮಕ್ಕೆ ನೀಡದೆ ವಂಚನೆ| ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ

ಸಮಗ್ರ ನ್ಯೂಸ್: ಸುಳ್ಯದ ಗಾಂಧಿನಗರ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟದ ಹಣ ನಿಗಮಕ್ಕೆ ನೀಡದೆ ವಂಚನೆ ಎಸಗಿದ್ದಾರೆಂದು ಆರೋಪಿಸಲಾದ ಪ್ರಕರಣ ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು ಪ್ರಕರಣದಲ್ಲಿ ಭಾಗಿಯಾದ ಇಬ್ಬರಿಗೂ ನ್ಯಾಯಾಲಯ ಶಿಕ್ಷೆ ನೀಡಿ ಆದೇಶಿಸಿರುವ ಘಟನೆ ವರದಿಯಾಗಿದೆ. ಭಾರತೀಯ ದಂಡ ಸಂಹಿತೆ ಪ್ರಕರಣದಲ್ಲಿ ಕಲಂ 403, 409,420 ಜೊತೆಗೆ 34 ಆರೋಪಿಗಳಾದ ಸುಳ್ಯದ ಶರಶ್ಚಂದ್ರ ಮತ್ತು ಮಡಿಕೇರಿಯ ಇ.ಎನ್.ಕಾರ್ಯಪ್ಪರವರು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮಕ್ಕೆ ಸೇರಿದ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಎಂಬಲ್ಲಿರುವ

ಸುಳ್ಯ: ಮೀನು ಮಾರಾಟದ ಹಣ ನಿಗಮಕ್ಕೆ ನೀಡದೆ ವಂಚನೆ| ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ Read More »