November 2023

ಭಾರತಕ್ಕೆ ತಲೆನೋವಾದ ‘ಹೆಡ್’| 6ನೇ ‌ಬಾರಿಗೆ ವಿಶ್ವಕಪ್ ಎತ್ತಿದ ಆಸ್ಟ್ರೇಲಿಯಾ

ಸಮಗ್ರ ನ್ಯೂಸ್: ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ಬ್ಯಾಟರ್‌ ಟ್ರಾವೆಸ್‌ ಹೆಡ್‌ ಅವರ ಆಟಕ್ಕೆ ಸೋಲೊಪ್ಪಿಕೊಂಡಿತು. ಭಾರತದ ಬೌಲರ್ ಗಳನ್ನು ದಂಡಿಸಿದ ಆಟ ಪ್ರದರ್ಶಿಸಿದ ಟ್ರಾವೆಸ್‌ ಹೆಡ್‌ 137 ರನ್‌ ಗಳಿಸಿ ಆಸ್ಟ್ರೇಲಿಯಾಗೆ 6 ನೇ ಬಾರಿ ವಿಶ್ವಕಪ್‌ ಗೆಲ್ಲಿಸಿಕೊಟ್ಟರು. 2ನೇ ಓವರ್‌ನಲ್ಲಿ ಶಮಿ ಬೌಲಿಂಗ್‌ ನಲ್ಲಿ ಡೇವಿಡ್‌ ವಾರ್ನರ್‌ 7 ರನ್‌ ಗಳಿಸಿದ್ದಾಗ ವಿರಾಟ್‌ ಕೊಹ್ಲಿಗೆ ಕ್ಯಾಚ್‌ ನೀಡಿ ಔಟ್‌ ಆದರು. ಮಿಷೆಲ್‌ ಮಾರ್ಷ್‌ […]

ಭಾರತಕ್ಕೆ ತಲೆನೋವಾದ ‘ಹೆಡ್’| 6ನೇ ‌ಬಾರಿಗೆ ವಿಶ್ವಕಪ್ ಎತ್ತಿದ ಆಸ್ಟ್ರೇಲಿಯಾ Read More »

ಮಡಿಕೇರಿ: 70ನೇ ಅಖಿಲ ಭಾರತ ಸಹಕಾರ ಸಪ್ತಾಹಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಹಲವು ಸೌಲಭ್ಯ ಕಲ್ಪಿಸಿ: ಎ.ಮಂಜು

ಸಮಗ್ರ ನ್ಯೂಸ್: ನ.18, ಸಹಕಾರ ಕ್ಷೇತ್ರದಲ್ಲಿ ಸಹಕಾರಿಗಳಿಗಾಗಿ ಹಲವು ಸೌಲಭ್ಯಗಳನ್ನು ಕಲ್ಪಿಸುವುದು ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿಕರಿಗೆ ವಿವಿಧ ಸವಲತ್ತುಗಳನ್ನು ತಲುಪಿಸಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಮಂಜು ಅವರು ತಿಳಿಸಿದ್ದಾರೆ. ನಗರದ ಬಾಲಭಾವನದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಉನ್ನತೀಕರಣ ದಿನಾಚರಣೆ ಕಾರ್ಯಕ್ರಮದಲ್ಲಿ ನ. 18ರಂದು ಪಾಲ್ಗೊಂಡು ಅವರು ಮಾತನಾಡಿದರು. ಸಹಕಾರ ಕ್ಷೇತ್ರವು ವಿಶಾಲ ವ್ಯಾಪ್ತಿ

ಮಡಿಕೇರಿ: 70ನೇ ಅಖಿಲ ಭಾರತ ಸಹಕಾರ ಸಪ್ತಾಹಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಹಲವು ಸೌಲಭ್ಯ ಕಲ್ಪಿಸಿ: ಎ.ಮಂಜು Read More »

ಸುಬ್ರಹ್ಮಣ್ಯ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸಹಿ ಸಂಗ್ರಹ ಅಭಿಯಾನ

ಸಮಗ್ರ ನ್ಯೂಸ್: NEP ಯನ್ನು ರದ್ದುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸುಬ್ರಹ್ಮಣ್ಯ ಶಾಖೆಯಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಪದ್ಮಕುಮಾರ್ ಗುಂಡಡ್ಕ NEP ಯ ಮಹತ್ವ ಮತ್ತು NEP ಯನ್ನು ರದ್ದುಗೊಳಿಸಿದಲ್ಲಿ ಆಗುವ ಪರಿಣಾಮಗಳನ್ನು ನೆರೆದಿದ್ದ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಿಗೆ ಮನದಟ್ಟು ಮಾಡಿ, ರಾಜ್ಯ ಸರ್ಕಾರ ಈ ಕೂಡಲೇ ಈ ನಿರ್ಧಾರವನ್ನು ಕೈ ಬಿಡಬೇಕು ಇಲ್ಲದಿದ್ದಲ್ಲಿ ವಿದ್ಯಾರ್ಥಿ ಶಕ್ತಿಯನ್ನು ಎದುರಿಸುವ ಅಪಾಯ ಸರಕಾರಕ್ಕೆ ಬರುವುದು

ಸುಬ್ರಹ್ಮಣ್ಯ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸಹಿ ಸಂಗ್ರಹ ಅಭಿಯಾನ Read More »

72ನೇ ವಿಶ್ವಸುಂದರಿ ಸ್ಪರ್ಧೆ/ ‘ಮಿಸ್‌ ಯೂನಿವರ್ಸ್’ ಆದ ಶೆನ್ನಿಸ್ ಪಲಾಸಿಯೋಸ್

ಸಮಗ್ರ ನ್ಯೂಸ್: 2023ನೇ ವಿಶ್ವ ಸುಂದರಿ ಸ್ಪರ್ಧೆಯು ಸ್ಯಾನ್‌ ಸಾಲ್ವಡಾರ್‌ನಲ್ಲಿ ನಡೆದಿದ್ದು, ನಿಕರಾಗುವಾದ ಮೂಲದ ಶೆನ್ನಿಸ್‌ ಪಲಾಸಿಯೋಸ್ ಈ ವರ್ಷದ ‘ಮಿಸ್‌ ಯೂನಿವರ್ಸ್’ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಸುಮಾರು 84 ದೇಶಗಳ ಸೌಂದರ್ಯ ರಾಣಿಯರು ಈ ವರ್ಷದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕೊನೆಗೆ ನಿಕರಾಗುವಾ ಮೂಲದ ಶೆನ್ನಿಸ್ ಪಲಾಸಿಯೋಸ್ ತಮ್ಮ ಸೌಂದರ್ಯ ಮತ್ತು ಬುದ್ಧಿವಂತಿಕೆಯಿಂದ ಇತರ ಸುಂದರಿಯರೊಂದಿಗೆ ಸ್ಪರ್ಧಿಸುವ ಮೂಲಕ ವಿಶ್ವ ಸುಂದರಿ 2023ರ ಕಿರೀಟವನ್ನು ಗೆದ್ದರು. ಇಂದು ಎಲ್ ಸಾಲ್ವಡಾರ್‌ನ ಸ್ಯಾನ್ ಸಾಲ್ವಡಾರ್‌ನಲ್ಲಿರುವ ಜೋಸ್ ಅಡಾಲ್ಫ

72ನೇ ವಿಶ್ವಸುಂದರಿ ಸ್ಪರ್ಧೆ/ ‘ಮಿಸ್‌ ಯೂನಿವರ್ಸ್’ ಆದ ಶೆನ್ನಿಸ್ ಪಲಾಸಿಯೋಸ್ Read More »

ಸಚಿನ್ ದಾಖಲೆ ಮೀರಿಸಿದ ಕೊಹ್ಲಿ/ ವಿಶ್ವಕಪ್‌ನಲ್ಲಿ ಹೊಸ ಮೈಲುಗಲ್ಲು

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಟಾಪ್ ಸ್ಕೋರ‌ರ್ ಆಗಿ ಹೊರಹೊಮ್ಮುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದರ ಜೊತೆಗೆ ಸಚಿನ್ ಅವರ ಅತ್ಯಧಿಕ ಮೊತ್ತದ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ಸಚಿನ್ ಅವರ 673 ರನ್ ಗಳ ದಾಖಲೆಯನ್ನು ಕಳೆದ ಸೆಮಿಫೈನಲ್ ಪಂದ್ಯಾಟದಲ್ಲಿ ಮೀರಿಸಿದ ಕೊಹ್ಲಿ 711 ರನ್ ಕಲೆಹಾಕಿದ್ದರು. ಇಂದು ಫೈನಲ್‌ನಲ್ಲಿ 54 ರನ್ ಸೇರಿಸುವ ಮೂಲಕ 765 ರನ್ನುಗಳ ಹೊಸ ಮೈಲಿಗಲ್ಲು ನಿರ್ಮಿಸಿದ್ದಾರೆ. ಈ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಒಟ್ಟು 11

ಸಚಿನ್ ದಾಖಲೆ ಮೀರಿಸಿದ ಕೊಹ್ಲಿ/ ವಿಶ್ವಕಪ್‌ನಲ್ಲಿ ಹೊಸ ಮೈಲುಗಲ್ಲು Read More »

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ| ನ್ಯಾಯಕ್ಕಾಗಿ ನಾಳೆ(ನ.20) ಸುಳ್ಯದ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆ

ಸಮಗ್ರ ನ್ಯೂಸ್: ಹನ್ನೆರಡು ವರ್ಷಗಳ‌ ಹಿಂದೆ ಧರ್ಮಸ್ಥಳದ ಪಾಂಗಾಳ ಸಮೀಪ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಾಳೆ(ನ. ೨೦) ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ರಾಜ್ಯಾದ್ಯಂತ ಸೌಜನ್ಯ ಪರ ಹೋರಾಟಗಾರರು ಪ್ರಕರಣವನ್ನು ಮರುತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನ.20 ರಂದು ಸೌಜನ್ಯ ಪರ ನ್ಯಾಯಕ್ಕಾಗಿ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ವೇದಿಕೆ ತಯಾರಾಗಿದ್ದು ಸುಮಾರು 3000ಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಎಂದು ಸಂಘಟಕರು ತಿಳಿಸಿದ್ದಾರೆ. ಉಬರಡ್ಕದಿಂದ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ| ನ್ಯಾಯಕ್ಕಾಗಿ ನಾಳೆ(ನ.20) ಸುಳ್ಯದ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆ Read More »

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಮೃತದೇಹ ಪತ್ತೆ

ಸಮಗ್ರ ನ್ಯೂಸ್:ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನಲ್ಲಿ ನ. 19ರಂದು ನಡೆದಿದೆ. ಮೃತರನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ. ಇಂದು(ನ.19) ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಯಾವುದೋ ವಾಹನ ಅವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಮೃತದೇಹ ಪತ್ತೆ Read More »

ವಿಶ್ವಕಪ್ ಕ್ರಿಕೆಟ್ ಫೈನಲ್| 240 ರನ್ ಗೆ ಭಾರತವನ್ನು ಕಟ್ಟಿ ಹಾಕಿದ ಆಸೀಸ್

ಸಮಗ್ರ ನ್ಯೂಸ್: ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 240 ರನ್ ಗಳಿಗೆ ಆಲೌಟ್ ಆಯಿತು. ಟಾಸ್ ಸೋತು ಬ್ಯಾಟಿಂಗ್ ಗೆ ಬಂದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಆರಂಭಿಕ 10 ಓವರ್ಗಳಲ್ಲಿ ಓವರ್ಗೆ 8 ರನ್ ಗಳ ಸರಾಸರಿಯಲ್ಲಿ ರನ್ ಗಳಿಸಿದ ಭಾರತ ತಂಡ, ಶುಭಮನ್ ಗಿಲ್ 4 ರನ್ ಗೆ ಔಟ್ ಆಗುವುದರೊಂದಿಗೆ ಆಘಾತ ಅನುಭವಿಸಿತು. 31 ಎಸೆತಗಳಲ್ಲಿ 47 ರನ್ ಗಳಿಸಿದ

ವಿಶ್ವಕಪ್ ಕ್ರಿಕೆಟ್ ಫೈನಲ್| 240 ರನ್ ಗೆ ಭಾರತವನ್ನು ಕಟ್ಟಿ ಹಾಕಿದ ಆಸೀಸ್ Read More »

ಕಡಬ:ವಿದ್ಯುತ್ ಕಂಬಕ್ಕೆ ಬೊಲೆಲೋ ಡಿಕ್ಕಿ|ಪ್ರಯಾಣಿಕರು ಪಾರು

ಸಮಗ್ರ ನ್ಯೂಸ್: ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಪಾರಾದ ಘಟನೆ ಇಂದು (ನ.19) ಮುಂಜಾನೆ ಸಂಭವಿಸಿದೆ. ಸುಳ್ಯ ತಾಲೂಕಿನ ಕಲ್ಲುಗುಂಡಿಯ ಚೇತನ್ ಎಂಬವರ ಕುಟುಂಬಸ್ಥರು ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ ವಾಹನ ಅಪಘಾತವಾಗಿದೆ. ವಾಹನದಲ್ಲಿ ಮಗು ಸಹಿತ ಮೂರು ಮಂದಿ ಇದ್ದು ಜೀವ ಹಾನಿಯಿಂದ ಪಾರಾಗಿದ್ದಾರೆ. ವಾಹನ ಜಖಂ ಗೊಂಡಿದ್ದು ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಸ್ಥಳೀಯರು

ಕಡಬ:ವಿದ್ಯುತ್ ಕಂಬಕ್ಕೆ ಬೊಲೆಲೋ ಡಿಕ್ಕಿ|ಪ್ರಯಾಣಿಕರು ಪಾರು Read More »

ಇಂದು ವಿಶ್ವಕಪ್ ಫೈನಲ್ ಪಂದ್ಯ| ಎದೆಬಡಿತ ಜೋರಾಗಿದೆ…

ಸಮಗ್ರ ನ್ಯೂಸ್: ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣ ಇಂದು ನಡೆಯಲಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಫೈನಲ್ಸ್ಗೆ ವರ್ಣಮಯವಾಗಿ ಸಜ್ಜಾಗಿದೆ. ಪಂದ್ಯಾವಳಿಯ ಎಲ್ಲ ಸವಾಲಿನ ಪಂದ್ಯಗಳನ್ನು ಸಮರ್ಥವಾಗಿ ಎದುರಿಸಿ ಅಂತಿಮ ಹಂತಕ್ಕೆ ತಲುಪಿರುವ ಎರಡು ಬಲಿಷ್ಠ ತಂಡಗಳಾದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಂದ್ಯವೀಕ್ಷಣೆಗೆ ಇಡೀ ದೇಶವೇ ಕಾತುರದಿಂದ ಎದುರು ನೋಡುತ್ತಿದೆ. ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಅಂದಾಜು 1 ಲಕ್ಷದ 30 ಸಾವಿರ ಕ್ರೀಡಾಭಿಮಾನಿಗಳು ಹಾಗೂ ವಿಶ್ವಾದ್ಯಂತ ಕೋಟ್ಯಾಂತರ ಕ್ರಿಕೆಟ್ ಪ್ರೇಮಿಗಳು ನಾಳೆ ನಡೆಯುವ ಐತಿಹಾಸಿಕ ಪಂದ್ಯವನ್ನು ವೀಕ್ಷಿಸಲಿದ್ದಾರೆ.

ಇಂದು ವಿಶ್ವಕಪ್ ಫೈನಲ್ ಪಂದ್ಯ| ಎದೆಬಡಿತ ಜೋರಾಗಿದೆ… Read More »