November 2023

ಬಾಳುಗೋಡುವಿನಲ್ಲಿ ಕೊಡವ ನಮ್ಮೆಗೆ ವರ್ಣರಂಜಿತ ಚಾಲನೆ

ಸಮಗ್ರ ನ್ಯೂಸ್: ಕೊಡವ ಸಮಾಜಗಳ ಒಕ್ಕೂಟದಿಂದ ಆಯೋಜಿತ ಕೊಡವ ನಮ್ಮೆಗೆ ವರ್ಣರಂಜಿತ ಚಾಲನೆ ನೀಡಲಾಯಿತು. ಕೊಡವ ಸಮಾಜಗಳ ನಡುವಿನ ಹಾಕಿ ನಮ್ಮೆಗೆ ಚಾಲನೆ ನೀಡಿದ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಕೊಡವ ನಮ್ಮೆಗೆ ಅದ್ಧೂರಿಯ ಚಾಲನೆ ನೀಡಿದರು. ಅಮ್ಮತ್ತಿ ಮತ್ತು ಶ್ರೀಮಂಗಲ ಕೊಡವ ಸಮಾಜಗಳ ನಡುವಿನ ಪ್ರಥಮ ಪಂದ್ಯ ಬಾಳುಗೋಡುವಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಾಂಸ್ಕೃತಿಕ ಕೇಂದ್ರ ಹಾಗೂ ಜನರಲ್ ತಿಮ್ಮಯ್ಯ ಕ್ರೀಡಾ ಕೇಂದ್ರದಲ್ಲಿ ಇಂದಿನಿಂದ ನ.19ರವರೆಗೆ […]

ಬಾಳುಗೋಡುವಿನಲ್ಲಿ ಕೊಡವ ನಮ್ಮೆಗೆ ವರ್ಣರಂಜಿತ ಚಾಲನೆ Read More »

ಟೆಕ್ನಿಕಲ್​ ಅಸಿಸ್ಟೆಂಟ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ, ಉತ್ತಮ ಸಂಬಳ ಕೂಡ!

ಸಮಗ್ರ ಉದ್ಯೋಗ: ತಾಂತ್ರಿಕ ಸಹಾಯಕ ಆಗಿ ನೀವು ಕೆಲಸ ಮಾಡಲು ಒಪ್ಪಿಗೆ ಇದ್ದರೆ, ನಿಮಗೆ ಹಲವು ವರ್ಷಗಳ ಅನುಭವವೂ ಇದ್ದರೆ ನೀವು ಈ ಹುದ್ದೆಗೆ ಅಪ್ಲೈ ಮಾಡಬಹುದು. ಬೆಂಗಳೂರು ಪ್ರದೇಶದಲ್ಲಿ ನೀವು ಕೆಲಸ ಮಾಡಬೇಕಾಗುತ್ತದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಎಂಬ ಕಂಪನಿಯು ನೇಮಕಾತಿಯನ್ನು ಆರಂಭಿಸಿದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ. ಹುದ್ದೆ: ತಾಂತ್ರಿಕ ಸಹಾಯಕ ಸಂಸ್ಥೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್

ಟೆಕ್ನಿಕಲ್​ ಅಸಿಸ್ಟೆಂಟ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ, ಉತ್ತಮ ಸಂಬಳ ಕೂಡ! Read More »

ಅಂಡರ್-19 ಕ್ರಿಕೆಟ್ ಗೆ ಕಟಪಾಡಿಯ ತೇಜಸ್ವಿನಿ ಆಯ್ಕೆ

ಸಮಗ್ರ ನ್ಯೂಸ್: ಬಿಸಿಸಿಐ ನಡೆಸುವ ಅಂಡರ್-19 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ಕೆಆರ್ ಎಸ್ ಕ್ರಿಕೆಟ್ ಅಕಾಡೆಮಿಯ ತೇಜಸ್ವಿನಿ ಉದಯ್ ಆಯ್ಕೆಯಾಗಿದ್ದಾರೆ. ಇವರು ಆರಂಭಿಕ ಆಟಗಾರ್ತಿ ಮತ್ತು ಮಧ್ಯಮ ವೇಗಿ ಆಗಿದ್ದು,ಭರವಸೆಯ ಬ್ಯಾಟಿಂಗ್ ಮೂಲಕ ರಾಜ್ಯ ತಂಡಕ್ಕೆ ಪ್ರವೇಶ ಮಾಡಿದ್ದಾರೆ. 5ನೇ ವಯಸ್ಸಿನಲ್ಲಿ ಬಿಳಿ ಜೆರ್ಸಿ ತೊಟ್ಟು ಕ್ರಿಕೆಟ್ ಆಡಬೇಕೆಂದು ಹಠಹಿಡಿದ ತೇಜಸ್ವಿನಿಗೆ ಬ್ಯಾಟ್ ಹಿಡಿಯಲು ಹೇಳಿಕೊಟ್ಟು ಶುಭ ಹಾರೈಸಿದ್ದು ಭಾರತದ ಮಾಜಿ ಆಟಗಾರ ಸೈಯದ್ ಕಿರ್ಮಾನಿ ಎಂಬುದು ವಿಶೇಷ. ವಿವಿಧ

ಅಂಡರ್-19 ಕ್ರಿಕೆಟ್ ಗೆ ಕಟಪಾಡಿಯ ತೇಜಸ್ವಿನಿ ಆಯ್ಕೆ Read More »

ಶಬರಿಮಲೆ: ಇಂದಿನಿಂದ ತೆರೆಯಲಿದೆ ಅಯ್ಯಪ್ಪ‌ ಸನ್ನಿಧಾನ

ಸಮಗ್ರ ನ್ಯೂಸ್: ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕೇರಳದ ಶಬರಿಮಲೆಯ ಅಯ್ಯಪ್ಪ ದೇಗುಲದ ಗರ್ಭಗುಡಿ ಇಂದು ಸಂಜೆ ತೆರೆಯಲು ಸಜ್ಜಾಗಿದೆ. ಈ ಮೂಲಕ ಎರಡು ತಿಂಗಳ ಯಾತ್ರಿಯ ಋತು ಆರಂಭವಾಗಲಿದೆ. ಈ ದಿನಗಳಲ್ಲಿ ಅಯ್ಯಪ್ಪನ ಭಕ್ತರು ಮಾಲೆ ಧರಿಸಿ ಉಪವಾಸ ಆರಂಭಿಸುತ್ತಾರೆ. ಈ ವರ್ಷದ ಮಂಡಲಪೂಜೆಯು ಶನಿವಾರ 17ರಂದು ನಡೆಯಲಿದೆ. ಅಯ್ಯಪ್ಪನ ದರ್ಶನ ಪಡೆಯಲು ಪ್ರತಿ ವರ್ಷ ಲಕ್ಷಾಂತರ ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಾರೆ. ಪ್ರತಿ ತಿಂಗಳು 5 ದಿನಗಳ ಕಾಲ ಪೂಜೆಗಳು

ಶಬರಿಮಲೆ: ಇಂದಿನಿಂದ ತೆರೆಯಲಿದೆ ಅಯ್ಯಪ್ಪ‌ ಸನ್ನಿಧಾನ Read More »

ಟೀಚರ್ ಹುದ್ದೆ ಖಾಲಿ ಇದೆ! ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: University of Agriculture Sciences Dharwad ಹೈರಿಂಗ್​ ಮಾಡ್ತಾ ಇದ್ದಾರೆ. ಅನೇಕ ಗುತ್ತಿಗೆ ಆಧಾರಿತ ಟೀಚರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ಇಲ್ಲಿದೆ. Education:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಟೆಕ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. Age:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ

ಟೀಚರ್ ಹುದ್ದೆ ಖಾಲಿ ಇದೆ! ಬೇಗ ಅಪ್ಲೇ ಮಾಡಿ Read More »

ಭಾರತ ವಿಶ್ವಕಪ್ ಗೆದ್ದರೆ ಬೀಚ್ ನಲ್ಲಿ ಬೆತ್ತಲಾಗಿ ಓಡ್ತಾಳಂತೆ ಈ ತೆಲುಗು ನಟಿ

ಸಮಗ್ರ‌ ನ್ಯೂಸ್: ತೆಲುಗು ನಟಿ ರೇಖಾ ಬೋಜ್ ಅವರು, ಈ ಬಾರಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಚಾಂಪಿಯನ್ ಆದರೆ ನಾನು ವಿಶಾಖಪಟ್ಟಣದ ಬೀಚ್​ನಲ್ಲಿ ಬೆತ್ತಲೆಯಾಗಿ ಓಡಾಡುತ್ತೇನೆ ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಂತರ ಮತ್ತೊಂದು ಫೊಸ್ಟ್​ನಲ್ಲಿ “ಧರ್ಮದ ಕಾರಣಕ್ಕೆ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಗೆಲ್ಲಲಿ ಎಂದು ಕೋರಿಕೊಳ್ಳುತ್ತಿದ್ದವರು ಸಹ ಈಗ ನನ್ನ ಘೋಷಣೆ ನಂತರ ಭಾರತ ಗೆಲ್ಲಲಿ ಎಂದು ಪ್ರಾರ್ಥಿಸುತ್ತಿದ್ದಾರೆ” ಎಂದಿದ್ದಾರೆ. ನಟಿಯ ಪೋಸ್ಟ್​ಗೆ ಹಲವಾರು ಪ್ರತಿಕ್ರಿಯೆಗಳು ಬಂದಿದ್ದು, ಹಲವರು ಪೋಸ್ಟ್ ಅನ್ನು ಖಂಡಿಸಿದ್ದರೆ. ಇನ್ನು ಕೆಲವರು

ಭಾರತ ವಿಶ್ವಕಪ್ ಗೆದ್ದರೆ ಬೀಚ್ ನಲ್ಲಿ ಬೆತ್ತಲಾಗಿ ಓಡ್ತಾಳಂತೆ ಈ ತೆಲುಗು ನಟಿ Read More »

ಶಮಿ ಆಟಕ್ಕೆ ಕ್ರಿಕೆಟ್ ಅಭಿಮಾನಿಗಳು ಫಿದಾ| ಫೈನಲ್‌ಗೆ ಭಾರತ ಲಗ್ಗೆ ಇಡೋದಕ್ಕೆ ಈತನೇ ಕಾರಣ

ಸಮಗ್ರ ನ್ಯೂಸ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸತತ 10 ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ. ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ 7 ವಿಕೆಟ್ ಕಬಳಿಸಿ ಭಾರತದ ಗೆಲುವಿನ ರೂವಾರಿಯಾಗಿದ್ದಾರೆ. ಜೊತೆಗೆ ಹಲವು ದಾಖಲೆ ಬರೆದಿದ್ದಾರೆ. ಭಾರತದ ಪರ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಅನ್ನೋ ದಾಖಲೆ ಶಮಿ ಬರೆದಿದ್ದಾರೆ. ಏಕದಿನದಲ್ಲಿ ಭಾರತದ ಪರ ದಾಖಲಾದ ಅತ್ಯುತ್ತಮ ಬೌಲಿಂಗ್ ದಾಖಲೆ ಇದಾಗಿದೆ. ಏಕದಿನ ವಿಶ್ವಕಪ್‌ನಲ್ಲಿನ 5ನೇ ಅತ್ಯುತ್ತಮ ಬೌಲಿಂಗ್ ದಾಖಲೆ ಅನ್ನೋ

ಶಮಿ ಆಟಕ್ಕೆ ಕ್ರಿಕೆಟ್ ಅಭಿಮಾನಿಗಳು ಫಿದಾ| ಫೈನಲ್‌ಗೆ ಭಾರತ ಲಗ್ಗೆ ಇಡೋದಕ್ಕೆ ಈತನೇ ಕಾರಣ Read More »

ಫೈನಲ್ ತಲುಪಿದ ಭಾರತ/ ಮಿಚೆಲ್ ಅಬ್ಬರದ ನಡುವೆ ಸೋತ ನ್ಯೂಜಿಲೆಂಡ್

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 70 ರನ್ನುಗಳಿಂದ ಗೆದ್ದು ಭಾರತ ಫೈನಲ್ ತಲುಪಿದೆ. ಮಿಚೆಲ್ ಅಬ್ಬರದ ಶತಕದ ನಡುವೆಯೂ ನ್ಯೂಜಿಲೆಂಡ್ ಸೋತು ಹೊರಬಿದ್ದಿದೆ. ಮೊದಲು ಬ್ಯಾಟ್ ಮಾಡಿದ ಭಾರತ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಐಯ್ಯರ್ ಅವರ ಶತಕದ ಬಲದಿಂದ 4 ವಿಕೆಟ್ ಕಳೆದುಕೊಂಡು 397 ರನ್ ಗಳಿಸಿತು. ರೋಹಿತ್ ಶರ್ಮಾ 47, ಶುಭ್‍ಮನ್ ಗಿಲ್ 80 ಮತ್ತು ರಾಹುಲ್ 39 ರನ್ ಗಳಿಸಿದರು. ವಿರಾಟ್ ಕೊಹ್ಲಿ

ಫೈನಲ್ ತಲುಪಿದ ಭಾರತ/ ಮಿಚೆಲ್ ಅಬ್ಬರದ ನಡುವೆ ಸೋತ ನ್ಯೂಜಿಲೆಂಡ್ Read More »

ಕೊಹ್ಲಿ ಶತಕಗಳ ದಾಖಲೆ/ ಅಭಿನಂದನೆ ಸಲ್ಲಿಸಿದ ಮೋದಿ

ಸಮಗ್ರ ನ್ಯೂಸ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಶತಕವನ್ನು ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಕೊಹ್ಲಿಯ ಈ ದಾಖಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ವಿರಾಟ್ ಕೊಹ್ಲಿ ತಮ್ಮ 50ನೇ ಶತಕವನ್ನು ಗಳಿಸುವ ಮೂಲಕ ಸಚಿನ್ ಅವರ 49 ಶತಕಗಳ ದಾಖಲೆಯನ್ನು ಮುರಿದಿದ್ದು, ಇದಕ್ಕಾಗಿ ವಿಶ್ವದ ಎಲ್ಲೆಡೆಯಿಂದ ಶುಭಹಾರೈಕೆಗಳು ಹರಿದು ಬರುತ್ತಿವೆ. ಪ್ರಧಾನಿ ನರೇಂದ್ರ ಮೊದಿ ಕೂಡ ಟ್ವೀಟ್ ಮಾಡಿದ್ದು, ಇಂದು ವಿರಾಟ್ ಕೊಹ್ಲಿ

ಕೊಹ್ಲಿ ಶತಕಗಳ ದಾಖಲೆ/ ಅಭಿನಂದನೆ ಸಲ್ಲಿಸಿದ ಮೋದಿ Read More »

ವಿಶ್ವಕಪ್ ವೈಫಲ್ಯ/ ನಾಯಕತ್ವಕ್ಕೆ ಬಾಬರ್ ಅಜಂ ಗುಡ್‍ಬೈ

ಸಮಗ್ರ ನ್ಯೂಸ್: ಭಾರತದಲ್ಲಿ ನಡೆದ ಐಸಿಸಿ ಟೂರ್ನಿಯಲ್ಲಿ ಹೀನಾಯವಾಗಿ ಸೋತು ಹೊರಬಿದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಸೋಲಿನ ಹೊಣೆ ಹೊತ್ತು ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಾಕಿಸ್ತಾನದ ಎಲ್ಲ ಮೂರು ಮಾದರಿಯ ಕ್ರಿಕೆಟ್‍ನ ನಾಯಕತ್ವಕ್ಕೆ ಬಾಬರ್ ರಾಜೀನಾಮೆ ನೀಡಿದ್ದಾರೆ. ಏಕದಿನ ವಿಶ್ವಕಪ್‍ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪಾಕಿಸ್ತಾನ ಸೆಮಿಫೈನಲ್ ತಲುಪಲು ವಿಫಲವಾಗಿತ್ತು. ಈ ಹಿನ್ನಲೆಯಲ್ಲಿ ನಾಯಕ ಬಾಬರ್ ಅಜಂ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ತಂಡದ ವೈಫಲ್ಯ ಬಾಬರ್ ಅಜಂನ ಬ್ಯಾಟಿಂಗ್‍ನ ಮೇಲೂ ಪರಿಣಾಮ ಬೀರಿತ್ತು. ಈ

ವಿಶ್ವಕಪ್ ವೈಫಲ್ಯ/ ನಾಯಕತ್ವಕ್ಕೆ ಬಾಬರ್ ಅಜಂ ಗುಡ್‍ಬೈ Read More »