ನೆದರ್ ಲ್ಯಾಂಡ್ಸ್ ಗೆಲುವಿಗೆ 411 ರನ್ ಗಳ ಕಠಿಣ ಗುರಿ ನೀಡಿದ ಭಾರತ| ಶ್ರೇಯಸ್, ರಾಹುಲ್ ಭರ್ಜರಿ ಬ್ಯಾಟಿಂಗ್
ಸಮಗ್ರ ನ್ಯೂಸ್: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭಾರತ ತಂಡ ನೆದರ್ಲ್ಯಾಂಡ್ಸ್ ಗೆಲುವಿಗೆ 411 ರನ್ ಗಳ ಕಠಿಣ ಗುರಿ ನೀಡಿದೆ. ಏಕಪಕ್ಷೀಯವಾಗಿ ಸಾಗಿದ ಪಂದ್ಯದಲ್ಲಿ ಬಾರತ ತಂಡ ನೆದರ್ಲ್ಯಾಂಡ್ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ಶ್ರೇಯಸ್ ಐಯ್ಯರ್ ಹಾಗೂ ಕೆ ಎಲ್ ರಾಹುಲ್ ಸ್ಟೋಟಕ ಶತಕ ಹಾಗೂ ಡಚ್ಚರ ವಿರುದ್ದ ಬ್ಯಾಟ್ ಬೀಸಿದ ಭಾರತೀಯ ಎಲ್ಲ ಬ್ಯಾಟರ್ಗಳ ಅರ್ಧಶತಕದ ನೆರವಿನಿಂದ ಭಾರತ ಬೃಹತ್ ಮೊತ್ತ […]