ನೆನೆಗುದಿಗೆ ಬಿದ್ದಿದ್ದ ಯರಗೋಳ್ ಅಣೆಕಟ್ಟು/ ಇಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ
ಸಮಗ್ರ ನ್ಯೂಸ್: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಗ್ರಾಮದಲ್ಲಿ ಕಳೆದ ಹದಿನೇಳು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಣೆಕಟ್ಟಿನ ಕಾಮಗಾರಿ ಪೂರ್ಣಗೊಂಡು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಅತಿವೃಷ್ಠಿಯ ಸಮಯದಲ್ಲಿ ಯರಗೋಳ್ ಮೂಲಕ ವ್ಯರ್ಥವಾಗಿ ತಮಿಳುನಾಡಿಗೆ ಹರಿದುಹೋಗುತ್ತಿದ್ದ ನೀರಿಗೆ ಅಡ್ಡಲಾಗಿ ಈ ಅಣೆಕಟ್ಟು ನಿರ್ಮಿಸಲಾಗಿದ್ದು, ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲ್ಲೂಕಿನ ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಲು ಬಳಸಲಾಗುತ್ತಿದೆ. ಅಣೆಕಟ್ಟಿನ ಲೋಕಾರ್ಪಣೆ ಸಂದರ್ಭದಲ್ಲಿ ಆಹಾರ ಸಚಿವ ಕೆ ಎಚ್ ಮುನಿಯಪ್ಪ, ಬೈರತಿ ಸುರೇಶ್ […]
ನೆನೆಗುದಿಗೆ ಬಿದ್ದಿದ್ದ ಯರಗೋಳ್ ಅಣೆಕಟ್ಟು/ ಇಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ Read More »