November 2023

ನ.29ರಂದು ನಡೆಯಬೇಕಿದ್ದ ಕೆ.ಸೆಟ್ ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸೋದಕ್ಕೆ ನ.26 ರಂದು ಕೆ-ಸೆಟ್ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. ಈ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಮಾಹಿತಿ ಹಂಚಿಕೊಂಡಿದ್ದು, ನ.26 ರಂದು ನಡೆಸಲು ಉದ್ದೇಶಿಸಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (K-SET -2023) ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ನವೆಂಬರ್.26ರಂದು ನಡೆಯಬೇಕಿದ್ದಂತ ಕೆ-ಸೆಟ್ ಪರೀಕ್ಷೆ ಮುಂದೂಡಿಕೆಯ ನಂತ್ರ, ಡಿ 31ರಂದು ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ […]

ನ.29ರಂದು ನಡೆಯಬೇಕಿದ್ದ ಕೆ.ಸೆಟ್ ಪರೀಕ್ಷೆ ಮುಂದೂಡಿಕೆ Read More »

ಪುತ್ತೂರು: ದಿಢೀರನೇ ಅಸೌಖ್ಯಗೊಂಡು ಸಾವನ್ನಪ್ಪಿದ ನವವಿವಾಹಿತೆ

ಸಮಗ್ರ ನ್ಯೂಸ್: ನವವಿವಾಹಿತೆ ದಿಢೀರ್‌ ಅಸ್ವಸ್ಥತೆಗೆ ಒಳಗಾಗಿ ಚಿಕಿತ್ಸೆಗೆ ಕೊಂಡು ಹೋಗುವ ವೇಳೆ ಮೃತಪಟ್ಟ ಘಟನೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪದಡ್ಕ ಎಂಬಲ್ಲಿ ನ 7 ರಂದು ನಡೆದಿದೆ. ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಪುಷ್ಪ (22) ಮೃತಪಟ್ಟವರು. ನ. 7 ರಂದು ನಸುಕಿನ ಜಾವ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಈಶ್ವರಮಂಗಲದ ಕ್ಲಿನಿಕ್‌ ಗೆ ಕರೆದುಕೊಂಡು ಬಳಿಕ ಪುತ್ತೂರು ಆಸ್ಫತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪುಷ್ಪಾರವರಿಗೆ 6 ತಿಂಗಳ

ಪುತ್ತೂರು: ದಿಢೀರನೇ ಅಸೌಖ್ಯಗೊಂಡು ಸಾವನ್ನಪ್ಪಿದ ನವವಿವಾಹಿತೆ Read More »

ಗ್ಲೆನ್ ಮ್ಯಾಕ್ಸ್‌ವೆಲ್ ದ್ವಿಶತಕಕ್ಕೆ ಬೆಚ್ಚಿದ ಕ್ರಿಕೆಟ್ ಜಗತ್ತು/ ಕ್ರಿಕೆಟ್ ದಿಗ್ಗಜರಿಂದ ಗುಣಗಾನ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್ ಟೂರ್ನಿಯ ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಸಂಕಷ್ಟದ ಕಾಲಘಟ್ಟದಲ್ಲಿ ಅಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ಗಳಿಸಿದ ದ್ವಿಶತಕಕ್ಕೆ ಕ್ರಿಕೆಟ್ ಜಗತ್ತು ಬೆಚ್ಚಿಬಿದ್ದಿದೆ. ಇನ್ನೇನು ಆಸ್ಟ್ರೇಲಿಯಾ ಸೋತೇ ಹೋಯಿತು ಎಂಬಂತಹ ಸಮಯದಲ್ಲಿ ತಂಡವನ್ನು ಗೆಲುವಿನತ್ತ ಸಾಗಿಸಿದ ರೀತಿಯನ್ನು ಕ್ರಿಕೆಟ್ ದಿಗ್ಗಜರು ಗುಣಗಾನ ಮಾಡಿದ್ದಾರೆ. ಇಬ್ರಾಹಿಂ ಜೋರ್ಡನ್ ಅವರ ಶತಕದ ನೆರವಿನಿಂದ 291 ರನ್ನುಗಳನ್ನು ಗಳಿಸಿ, 292 ರನ್ನುಗಳ ಗುರಿಯನ್ನು ಆಸೀಸ್ ತಂಡಕ್ಕೆ ನೀಡಿತ್ತು. ಈ ಗುರಿಯನ್ನು ತಲುಪಲು ಹೊರಟ ಆಸೀಸ್ ಒಂದು ಹಂತದಲ್ಲಿ 91 ರನ್ನುಗಳಿಗೆ 7

ಗ್ಲೆನ್ ಮ್ಯಾಕ್ಸ್‌ವೆಲ್ ದ್ವಿಶತಕಕ್ಕೆ ಬೆಚ್ಚಿದ ಕ್ರಿಕೆಟ್ ಜಗತ್ತು/ ಕ್ರಿಕೆಟ್ ದಿಗ್ಗಜರಿಂದ ಗುಣಗಾನ Read More »

ಕುಕ್ಕೆ ಸುಬ್ರಹ್ಮಣ್ಯನ ಕಾಸು| ಧಾರ್ಮಿಕ‌ ದತ್ತಿ ಇಲಾಖೆ‌ ಅಧಿಕಾರಿಗಳೆ ಬಾಸು| ದೇವಳಕ್ಕೆಂದು ತಂದ ಕಾರು ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆಗೆ ಮೀಸಲು

ಸಮಗ್ರ ನ್ಯೂಸ್: ರಾಜ್ಯದ ಶ್ರೀಮಂತ ದೇಗುಲ ವೆಂದೇ ಖ್ಯಾತಿ ಪಡೆದಿರುವ ಅತೀ ಹೆಚ್ಚು ಆದಾಯದ ದೇವಸ್ಥಾನ ಎಂಬ ಹಿರಿಮೆಗೆ ಪಾತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಕೆಗೆ ಖರೀದಿಸಿದ್ದ ಕಾರು ಕಳೆದ 4 ವರ್ಷಗಳಿಂದ ಬೆಂಗಳೂರಿನಲ್ಲಿ ಓಡಾಡುತ್ತಿದ್ದರೆ ವಾಹನ ನಿರ್ವಾಹಣಾ ವೆಚ್ಚ ಮಾತ್ರ ಇವತ್ತಿಗೂ ದೇವಳದ ಖಾತೆಯಿಂದಲೇ ಭರಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇಶ-ವಿದೇಶದಿಂದ ಗಣ್ಯರು, ಹಿರಿಯ ಅಧಿಕಾರಿಗಳು ಆಗಾಗ ಬರುತ್ತಿರುತ್ತಾರೆ. ಇದೇ ಕಾರಣಕ್ಕೆ, ತುರ್ತು ಉಪಯೋಗಕ್ಕೆಂದು 2019ರಲ್ಲಿ ಕುಕ್ಕೆ ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯನ ಕಾಸು| ಧಾರ್ಮಿಕ‌ ದತ್ತಿ ಇಲಾಖೆ‌ ಅಧಿಕಾರಿಗಳೆ ಬಾಸು| ದೇವಳಕ್ಕೆಂದು ತಂದ ಕಾರು ಬೆಂಗಳೂರಿನಲ್ಲಿ ಅಧಿಕಾರಿಗಳ ಸೇವೆಗೆ ಮೀಸಲು Read More »

ಸೇವಾದಳದ ಶತಮಾನೋತ್ಸವ/ ನವೆಂಬರ್ 9ರಂದು ರಾಜ್ಯ ಮಟ್ಟದ ಸಮಾವೇಶ

ಸಮಗ್ರ ಸಮಾಚಾರ: ನವೆಂಬರ್ 28ರಂದು ಸೇವಾದಳ ನೂರು ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನಲೆಯಲ್ಲಿ ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಇದೇ ತಿಂಗಳ 09ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸಲು ರಾಜ್ಯ ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ನವೆಂಬರ್ 09ರಂದು ಸೇವಾದಳದ ರಾಜ್ಯಮಟ್ಟದ ಸಮಾವೇಶ ನಡೆಸಲಾಗುವುದು. ರಾಷ್ಟ್ರೀಯ ಸೇವಾದಳದ ಅಧ್ಯಕ್ಷ ಧ್ವಜಾರೋಹಣ ನಡೆಸಲಿದ್ದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸೇವಾದಳದ ಶತಮಾನೋತ್ಸವ/ ನವೆಂಬರ್ 9ರಂದು ರಾಜ್ಯ ಮಟ್ಟದ ಸಮಾವೇಶ Read More »

ಬಿಗ್ ನ್ಯೂಸ್ ನೀಡಿದ ಡಿ. ವಿ. ಸದಾನಂದ ಗೌಡ/ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಗೌಡರು

ಸಮಗ್ರ ನ್ಯೂಸ್: ಸುಳ್ಯದ ಮಣ್ಣಿನ ಮಗ, ಬಿಜೆಪಿಯ ಹಿರಿಯ ನಾಯಕ ಡಿ. ವಿ. ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ. ಇನ್ನೂ ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ಪತ್ರಕರ್ತರೊಂದಿಗೆ ಸದಾನಂದ ಗೌಡರು ಹೇಳಿದರು. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದ್ದು, ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದೇನೆ. 10 ವರ್ಷಗಳ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ ಮತ್ತು

ಬಿಗ್ ನ್ಯೂಸ್ ನೀಡಿದ ಡಿ. ವಿ. ಸದಾನಂದ ಗೌಡ/ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಗೌಡರು Read More »

15 ದಿನದೊಳಗೆ ಬ್ಯಾಂಕ್​​ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ

ಸಮಗ್ರ ಸಮಾಚಾರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಎಂದು ಮಹಿಳೆಯರು ಆರೋಪಿಸುತ್ತಿದ್ದರು. ಕಳೆದ ಮೂರು ತಿಂಗಳುಗಳಿಂದ ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ರಾಜ್ಯದ 1.2 ಕೋಟಿ ಗೃಹಿಣಿಯರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಆದರೆ ಯೋಜನೆ ಅನುಷ್ಠಾನಗೊಂಡು ಮೂರು

15 ದಿನದೊಳಗೆ ಬ್ಯಾಂಕ್​​ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ Read More »

ಜಿಲ್ಲಾ ಪಂಚಾಯತ್​ನಲ್ಲಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 34,000 ಕೊಡ್ತಾರೆ!

ಸಮಗ್ರ ಉದ್ಯೋಗ: Haveri Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೈರಿಂಗ್​ ಮಾಡ್ತಾ ಇದೆ. ಒಟ್ಟು 25 ಟೆಕ್ನಿಕಲ್ ಅಸಿಸ್ಟೆಂಟ್, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​​ನಲ್ಲಿ ತಿಳಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹಾವೇರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job Deatails:ಜಿಲ್ಲಾ MIS ಕೋಆರ್ಡಿನೇಟರ್- 1ತಾಲೂಕ್​ MIS ಕೋಆರ್ಡಿನೇಟರ್-1ಟೆಕ್ನಿಕಲ್

ಜಿಲ್ಲಾ ಪಂಚಾಯತ್​ನಲ್ಲಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 34,000 ಕೊಡ್ತಾರೆ! Read More »

ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇವೆ, ತಿಂಗಳಿಗೆ 60,000 ಸಂಬಳ!

Indian Institute of Management Bengaluru ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 Academic Associate ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂ ಗ್ ನೀಡಲಾಗುತ್ತದೆ. ಡಿಸೆಂಬರ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Education: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಪೂರ್ಣಗೊಳಿಸಿರಬೇಕು. Age: ಇಂಡಿಯನ್

ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇವೆ, ತಿಂಗಳಿಗೆ 60,000 ಸಂಬಳ! Read More »

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ| ಚಿತ್ರದುರ್ಗದ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಆಲಿಸಿದ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಮುರುಘಾ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರ ಪೀಠ ಈ ಆದೇಶ ನೀಡಿದೆ. ವಿಸ್ತೃತವಾದ ಆದೇಶದ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಆದೇಶದಿಂದಾಗಿ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ| ಚಿತ್ರದುರ್ಗದ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು Read More »