ಸೌಜನ್ಯ ಪ್ರಕರಣದ ಮರುತನಿಖೆ ಕೋರಿ ಹೈಕೋರ್ಟ್ ಗೆ ಸಿಬಿಐ ಅಪೀಲ್| ಮತ್ತೆ ಜೈಲು ಪಾಲಾಗ್ತಾನಾ ಸಂತೋಷ್ ರಾವ್| ಆರೋಪಿಯನ್ನು ಅಪರಾಧಿಯನ್ನಾಗಿ ಸಾಬೀತು ಮಾಡಲು ಸಿದ್ಧತೆ
ಸಮಗ್ರ ನ್ಯೂಸ್: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಅತ್ಯಾಚಾರ ಹಾಗೂ ಕೊಲೆ ಘಟನೆಗೆ ಸಾಕ್ಷಿಯಾಗಿರುವ ಧರ್ಮಸ್ಥಳದ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಈ ಮೂಲಕ ಸೌಜನ್ಯಾಳನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿ ಸಂತೋಷ್‌ರಾವ್ ಎಂದು ಸಾಬೀತು ಮಾಡಲು ಮುಂದಾಗಿದೆ. ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯಾಲಯದ ಆದೇಶ ಬಂದು 4 ತಿಂಗಳ ಬಳಿಕ […]