ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ| ಮರುತನಿಖೆಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ ಅಧಿಕಾರಿಗಳು
ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಕೊಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೀಡಾದ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸುವಂತೆ ಹೈಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಆರೋಪಿ ಎಂದು ಗುರುತಿಸಲ್ಪಟ್ಟಿದ್ದ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ […]
ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ| ಮರುತನಿಖೆಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ ಅಧಿಕಾರಿಗಳು Read More »