ಪುತ್ತೂರು: ಕೇವಲ ₹2000 ದ ಕಾರಣಕ್ಕೆ ಅಕ್ಷಯ್ ಕಲ್ಲೇಗ ಹತ್ಯೆಯಾಯಿತೇ? ದಿಕ್ಕುತೋಚದೆ ‘ಅಕ್ಷಯ್, ಅಕ್ಷಯ್’ ಎಂದು ಕಣ್ಣೀರಾದ ತಂದೆ…
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಹುಲಿವೇಷ ತಂಡಗಳಲ್ಲಿ ಒಂದಾದ ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಪ್ರಮುಖ ನಾಯಕನನ್ನು ದುಷ್ಕರ್ಮಿಗಳು ತಲವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ ಮಾಡಲಾಗಿದ್ದು, ಅಕ್ಷಯ್ ಕಲ್ಲೇಗ ಪುತ್ತೂರಿನಲ್ಲಿ ಇದ್ದಾಗ […]