ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳಿಗೆ ಪಿತೃವಿಯೋಗ
ಸಮಗ್ರ ನ್ಯೂಸ್: ಪೇಜಾವರ ಮಠದ ಮಠಾಧಿಪತಿಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆಯವರಾದ ಅಂಗಡಿಮಾರು ಕೃಷ್ಣಭಟ್ಟ ನಿಧನರಾಗಿದ್ದಾರೆ ಅವರಿಗೆ 103 ವರ್ಷ ಆಗಿತ್ತು. ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ಅವರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು. ಐದು ವೇದಗಳನ್ನು ಅಧ್ಯಯನ ಮಾಡಿರುವ ಇವರು ಸಂಹಿತಾ ಯಾಗಗಳು, ಮತ್ತಿನ್ನಿತರ ಯಾಗಗಳನ್ನು ಮಾಡಿರುವ ಸಾಧಕರೆನಿಸಿದ್ದರು. ದಶಕಗಳ ಹಿಂದೆ […]
ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳಿಗೆ ಪಿತೃವಿಯೋಗ Read More »