ಕೆಲವೇ ಕ್ಷಣಗಳಲ್ಲಿ ಹೊರಬರಲಿದ್ದಾರೆ ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರು
ಸಮಗ್ರ ನ್ಯೂಸ್: ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಹೊರತೆಗೆಯಲು ಎಲ್ಲ ರೀತಿಯ ಕಾರ್ಯಚರಣೆ ನಡೆಸಲಾಗಿದ್ದು, ಇದೀಗ ಎಲ್ಲ ಕಾರ್ಮಿಕರು ಸುರಕ್ಷಿತವಾಗಿ ಕೆಲವೇ ಕ್ಷಣದಲ್ಲಿ ಹೊರಬರಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ರಕ್ಷಣಾ ತಂಡ ತನ್ನ ಕಾರ್ಯವನ್ನು ಮುಂದುವರಿಸಿದ್ದು, ಕಾರ್ಮಿಕರನ್ನು ರಕ್ಷಣೆ ಮಾಡಲಿದೆ ಎಂದು ಎನ್ಡಿಆರ್ಎಫ್ ಹೇಳಿದೆ. ಸುರಂಗದ ಒಳಗೆ ಎನ್ಡಿಆರ್ಎಫ್ ತಂಡ ಕೂಡ ಈಗಾಗಲೇ ಹೋಗಿದೆ. ಸ್ಥಳದಲ್ಲಿ ಆರೋಗ್ಯ ಸಿಬ್ಬಂದಿಗಳು ಧಾವಿಸಿದ್ದು, ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ವ್ಯವಸ್ಥೆಗಳನ್ನು ಕೂಡ ಮಾಡಲಾಗಿದೆ.ಇಲ್ಲಿ41 ಕಾರ್ಮಿಕರಿಗೆ 41 ಆಂಬುಲೆನ್ಸ್ ವ್ಯವಸ್ಥೆ […]
ಕೆಲವೇ ಕ್ಷಣಗಳಲ್ಲಿ ಹೊರಬರಲಿದ್ದಾರೆ ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರು Read More »