November 2023

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ.

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8310148064 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಏನಿದು ಬ್ರೈಟ್ ಭಾರತ್!?ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ […]

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. Read More »

ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯ/ ಸಚಿನ್ ದಾಖಲೆ ಮುರಿದ ರಚಿನ್

ಸಮಗ್ರ ನ್ಯೂಸ್: ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಕರ್ನಾಟಕ ಮೂಲದ ನ್ಯೂಜಿಲೆಂಡ್ ತಂಡದ ಎಡಗೈ ಬ್ಯಾಟ್ಸ್‍ಮನ್ ರಚಿನ್ ರವೀಂದ್ರ ಅಮೋಘ ಶತಕ ಗಳಿಸುವ ಮೂಲಕ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. 25 ವರ್ಷಕ್ಕೂ ಮುನ್ನ ಭಾರತದ ಕ್ರಿಕೆಟ್ ದೇವರು ತೆಂಡೂಲ್ಕರ್ ಏಕದಿನ ವಿಶ್ವಕಪ್‍ನಲ್ಲಿ 2 ಶತಕಗಳನ್ನು ಬಾರಿಸಿದ್ದರು. ಇದೀಗ ರಚಿನ್ ರವೀಂದ್ರ ತನ್ನ ಮೊದಲ ಏಕದಿನ ವಿಶ್ವಕಪ್‍ನಲ್ಲಿ ಮೂರನೇ ಶತಕವನ್ನು ಬಾರಿಸುವ ಮೂಲಕ ಸಚಿನ್ ದಾಖಲೆಯನ್ನು ಮುರಿದಿದ್ದಾರೆ. ರಚಿನ್

ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯ/ ಸಚಿನ್ ದಾಖಲೆ ಮುರಿದ ರಚಿನ್ Read More »

ಬೆಳ್ಳಾರೆ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ವಿಶೇಷ ರಿಯಾಯಿತಿ ಮಾರಾಟ| ಈಗಲೇ ಭೇಟಿ ನೀಡಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಲ್ಲೇ ಪ್ರಸಿದ್ಧಿ ಪಡೆದಿರುವ, ಜವುಳಿ ಉದ್ಯಮದಲ್ಲಿ ಸದಾ ಹೊಸತನ ಪರಿಚಯಿಸುತ್ತಾ, ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರತಿಷ್ಟಿತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ಮದುವೆ ಸಂಭ್ರಮ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ 5ರಿಂದ 10℅ ವಿಶೇಷ ರಿಯಾಯಿತಿ ಸೇಲ್ ಪ್ರಾರಂಭಗೊಂಡಿದೆ. 1972 ರಲ್ಲಿ ಸ್ಥಾಪನೆಗೊಂಡ ಜವುಳಿ ಮಳಿಗೆ ಇಂದು ನೂತನ ಸುಸಜ್ಜಿತ ವಿಶಾಲವಾದ, ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ನೀಡುತ್ತ ಜನಮನ ಗೆದ್ದಿದೆ. ಪ್ರಸಾದ್ ಟೆಕ್ಸ್ ಟೈಲ್ಸ್ ಗೆ ಸುಳ್ಯ ತಾಲೂಕಿನ ಗ್ರಾಹಕರು ಮಾತ್ರವಲ್ಲದೆ, ಹೊರ

ಬೆಳ್ಳಾರೆ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ವಿಶೇಷ ರಿಯಾಯಿತಿ ಮಾರಾಟ| ಈಗಲೇ ಭೇಟಿ ನೀಡಿ Read More »

ಹಿಂದೂಸ್ತಾನ್ ಸಾಲ್ಟ್ಸ್​ ಲಿಮಿಟೆಡ್​ನಲ್ಲಿ ಜಾಬ್​ ಖಾಲಿ ಇದೆ, ತಿಂಗಳಿಗೆ 50,000 ಕೊಡ್ತಾರೆ!

ಸಮಗ್ರ ಉದ್ಯೋಗ: Hindustan Salts Limited ಹೈರಿಂಗ್​ ಮಾಡ್ತಾ ಇದೆ. ಒಟ್ಟು 14 Chief Manager ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 5, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇನ್ನಷ್ಟು ಮಾಹಿತಿ ನಿಮಗಾಗಿ. ಚೀಫ್ ಮ್ಯಾನೇಜರ್ (ಮಾರ್ಕೆಟಿಂಗ್)- 1ಜನರಲ್ ಮ್ಯಾನೇಜರ್ (ಆಪರೇಶನ್ಸ್​)- 1ಅಡಿಶನಲ್ ಜನರಲ್ ಮ್ಯಾನೇಜರ್ (ವರ್ಕ್ಸ್​)-2ಡೆಪ್ಯುಟಿ ಜನರಲ್ ಮ್ಯಾನೇಜರ್

ಹಿಂದೂಸ್ತಾನ್ ಸಾಲ್ಟ್ಸ್​ ಲಿಮಿಟೆಡ್​ನಲ್ಲಿ ಜಾಬ್​ ಖಾಲಿ ಇದೆ, ತಿಂಗಳಿಗೆ 50,000 ಕೊಡ್ತಾರೆ! Read More »

ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಲಿದೆ

ಸಮಗ್ರ ನ್ಯೂಸ್: ಭಾರತದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋದ ಸಾಧನೆಗಳನ್ನು ಪರಿಚಯಿಸುವ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 7 ರಿಂದ 9 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಲಿದೆ. ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಿ ಸುಳ್ಯದ ಜೂನಿಯರ್ ಕಾಲೇಜಿನ (ಸರಕಾರಿ ಪದವಿ ಪೂರ್ವ ಕಾಲೇಜು) ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವೀಕ್ಷಣೆಗೆ ಲಭ್ಯವಿದೆ. ದಕ್ಷಿಣ ಕನ್ನಡ ವಿಜ್ಞಾನ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ

ಇಸ್ರೋ ಸಂಸ್ಥೆಯ “ಸ್ಪೇಸ್ ಆನ್ ವ್ಹೀಲ್” ಮೊಬೈಲ್ ಬಸ್ ನವೆಂಬರ್ 9 ರಂದು ಸುಳ್ಯಕ್ಕೆ ಆಗಮಿಸಲಿದೆ Read More »

ಉಡುಪಿ: ತುಲಾಭಾರದ ವೇಳೆ‌ ಕಳಚಿ ಬಿದ್ದ ಹಗ್ಗ; ಪೇಜಾವರ ಶ್ರೀಗಳಿಗೆ ಗಾಯ

ಸಮಗ್ರ ನ್ಯೂಸ್: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನ.3 ರಂದು ನಡೆದಿದೆ. ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ, ಚಾತುರ್ಮಾಸ್ಯ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಭಕ್ತರು ಸ್ವಾಮೀಜಿಯವರಿಗೆ ತುಲಾಭಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ತಕ್ಕಡಿಯ ಹಗ್ಗ ಕಳಚಿಬಿದ್ದಿದೆ. ಸ್ವಾಮೀಜಿಯ ತಲೆಗೆ ತರಚಿದ ಗಾಯವಾಗಿದ್ದು, ಗಂಭೀರ ಗಾಯವಾಗಿಲ್ಲ ಎಂದು ಮಠದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಉಡುಪಿ: ತುಲಾಭಾರದ ವೇಳೆ‌ ಕಳಚಿ ಬಿದ್ದ ಹಗ್ಗ; ಪೇಜಾವರ ಶ್ರೀಗಳಿಗೆ ಗಾಯ Read More »

ಮಹಿಳೆಯನ್ನ ಕೆಲಸದಿಂದ ಲೇ ಆಫ್​ ಮಾಡಿದ​ ಗೂಗಲ್! ಯಾಕೆ ಏನಾಯ್ತು?

ಕೋವಿಡ್ ನಂತರದ ಸಮಯ ಸಹ ಕೋವಿಡ್ ಸಮಯದಷ್ಟೇ ಕಠಿಣವಾಗಿದೆ: ಈ ಕೋವಿಡ್-19 ಸಾಂಕ್ರಾಮಿಕ ರೋಗದ ಹಾವಳಿಯ ನಂತರದ ಸಮಯ ಅನೇಕರ ಹೊಟ್ಟೆಯ ಮೇಲೆ ಮತ್ತು ಜೀವನದ ಮೇಲೆ ಮಾಸದ ಬರೆ ಎಳೆದಿದೆ ಅಂತ ಹೇಳಬಹುದು. ಹೌದು, ಕೋವಿಡ್ ಶುರುವಾದಾಗಿನಿಂದ ದೊಡ್ಡ ದೊಡ್ಡ ಕಂಪನಿಗಳು ಸರಿಯಾದ ವ್ಯವಹಾರವಿಲ್ಲದೆ, ತಮ್ಮಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳನ್ನು ಆರ್ಥಿಕ ಸಂಕಷ್ಟದ ಕಾರಣವನ್ನು ಮುಂದಿಟ್ಟುಕೊಂಡು ಕೆಲಸದಿಂದ ರಾತ್ರೋರಾತ್ರಿ ವಜಾಗೊಳಿಸಿದ್ದು ನಿಜಕ್ಕೂ ಅನೇಕರಿಗೆ ಅಚ್ಚರಿ ಮತ್ತು ನಿರಾಶೆಯನ್ನು ಸಹ ಮೂಡಿಸಿದೆ. ನಿಜವಾಗಿಯೂ ಕೋವಿಡ್ ನಂತರದ ಸಮಯ

ಮಹಿಳೆಯನ್ನ ಕೆಲಸದಿಂದ ಲೇ ಆಫ್​ ಮಾಡಿದ​ ಗೂಗಲ್! ಯಾಕೆ ಏನಾಯ್ತು? Read More »

ಕೆ.ವಿ.ಜಿ.ಪಾಲಿಟೆಕ್ನಿಕ್ : ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ

ಸುಳ್ಯದ ಕೆ.ವಿ.ಜಿ.ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ” ಆಚರಣೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ.ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ವೇದಿಕೆಯಲ್ಲಿ ವಿಭಾಗ ಮುಖ್ಯಸ್ಥರುಗಳಾದ ದೇವರಾಜ್ ಜಿ.ಕೆ, ರಮಾದೇವಿ, ಯತೀಶ್ ಕೆ.ಎನ್, ಬಿಂದು ಕೆ.ವಿ.ವಿದ್ಯಾರ್ಥಿ ಕ್ಷೇಮಾಧಿಕಾರಿ ಸುನಿಲ್ ಕುಮಾರ್ ಎನ್.ಪಿ ಉಪಸ್ಥಿತರಿದ್ದರು. ಸಿವಿಲ್ ವಿಭಾಗದ ಶಿಕ್ಷಕ ನಾರಾಯಣ ಪಾಟಾಳಿ ಕಾರ್ಯಕ್ರಮ ಸಂಘಟಿಸಿ, ನಿರೂಪಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸಂಘಟನೆಗೆ ಸಹಕರಿಸಿದರು.ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ಹಾಗೂ ಭಾಷಣ ಕಾರ್ಯಕ್ರಮ ನಡೆಯಿತು.

ಕೆ.ವಿ.ಜಿ.ಪಾಲಿಟೆಕ್ನಿಕ್ : ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”ದ ಆಚರಣೆ Read More »

ನೇಪಾಳದಲ್ಲಿ ಪ್ರಬಲ ಭೂಕಂಪ| ಮಲಗಿದ್ದಲ್ಲೇ ಅಸುನೀಗಿದ ಹಲವರು| ಸಾವಿನ‌ ಸಂಖ್ಯೆ 129ಕ್ಕೆ ಏರಿಕೆ

ಸಮಗ್ರ ನ್ಯೂಸ್: ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ನೇಪಾಳದಲ್ಲಿ ಈವರೆಗೆ 129 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಇದು ಒಂದು ತಿಂಗಳಲ್ಲಿ ನೇಪಾಳದಲ್ಲಿ ಸಂಭವಿಸಿದ ಮೂರನೇ ಪ್ರಬಲ ಭೂಕಂಪವಾಗಿದೆ. ಭೂಕಂಪದ ಕೇಂದ್ರ ಬಿಂದು ನೇಪಾಳದ ಜಜರ್ಕೋಟ್ ಜಿಲ್ಲೆಯ ಲಮಿದಂಡಾ ಪ್ರದೇಶದಲ್ಲಿತ್ತು. ಇಲ್ಲಿ 92 ಜನರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, ರುಕುಮ್ ಜಿಲ್ಲೆಯಲ್ಲಿ 37 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಈವರೆಗೆ 129 ಜನರು ಪ್ರಾಣ

ನೇಪಾಳದಲ್ಲಿ ಪ್ರಬಲ ಭೂಕಂಪ| ಮಲಗಿದ್ದಲ್ಲೇ ಅಸುನೀಗಿದ ಹಲವರು| ಸಾವಿನ‌ ಸಂಖ್ಯೆ 129ಕ್ಕೆ ಏರಿಕೆ Read More »

ಐಶ್ವರ್ಯ ಆತ್ಮಹತ್ಯೆ ಪ್ರಕರಣ| 10 ಆರೋಪಿಗಳ ಪೈಕಿ ಐವರು ಅರೆಸ್ಟ್

ಸಮಗ್ರ ನ್ಯೂಸ್: ಡೈರಿ ರಿಚ್ ಐಸ್​ ಕ್ರೀಂ ಕಂಪನಿ ಮಾಲೀಕನ ಸೊಸೆ ಸೂಸೈಡ್​ ಪ್ರಕರಣ ಸಂಬಂಧ ಪೊಲೀಸರು 10 ಆರೋಪಿಗಳ ಪೈಕಿ ಐವರನ್ನು ಬಂಧಿಸಿದ್ದಾರೆ. ಗೋವಿಂದರಾಜನಗರ ಪೊಲೀಸರು ಅತ್ತೆ-ಮಾವ, ಗಂಡ, ಮೈದುನ ಸೇರಿ ಐವರನ್ನು ಬಂಧಿಸಿದ್ದಾರೆ. ಐಶ್ವರ್ಯಾ ಚಿಕ್ಕಪ್ಪ ಓಂಪ್ರಕಾಶ್, ಚಿಕ್ಕಮ್ಮ ಶಾಲಿನಿ ವಿದೇಶಲ್ಲಿದ್ದಾರೆ. ಸೋದರತ್ತೆ ಗೀತಾ, ಸೋದರ ಮಾವ ರವೀಂದ್ರಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಪೊಲೀಸರು ಪ್ಲಾನ್​ ಮಾಡಿ ಐವರನ್ನು ಅರೆಸ್ಟ್ ಮಾಡಿದ್ದಾರೆ. ಐಶ್ವರ್ಯಾ ಆತ್ಮಹತ್ಯೆ ಸುದ್ದಿ ತಿಳಿದ ತಕ್ಷಣ ಗಂಡನ ಫ್ಯಾಮಿಲಿ ಎಸ್ಕೇಪ್​ ಆಗಿದ್ದರು.

ಐಶ್ವರ್ಯ ಆತ್ಮಹತ್ಯೆ ಪ್ರಕರಣ| 10 ಆರೋಪಿಗಳ ಪೈಕಿ ಐವರು ಅರೆಸ್ಟ್ Read More »