November 2023

ಹವಾಮಾನ ವರದಿ| ರಾಜ್ಯಾದ್ಯಂತ ನ.7ರವರೆಗೆ ಭಾರಿ ಮಳೆ ಸಾಧ್ಯತೆ| ಮಲೆನಾಡಿನ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ನ.4ರಂದು ಕೊಡಗು ಜಿಲ್ಲೆಗೆ ಅಲರ್ಟ್ ಘೋಷಿಸಲಾಗಿದೆ. ನ. 5 ರಂದು ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ನ. 6 ರಂದು ಚಾಮರಾಜನಗರ, ರಾಮನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ನ. 7 ರಂದು ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, […]

ಹವಾಮಾನ ವರದಿ| ರಾಜ್ಯಾದ್ಯಂತ ನ.7ರವರೆಗೆ ಭಾರಿ ಮಳೆ ಸಾಧ್ಯತೆ| ಮಲೆನಾಡಿನ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ Read More »

ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ| 69 ಮಂದಿ ಸಾವು, ಅಪಾರ ಹಾನಿ

ಸಮಗ್ರ ನ್ಯೂಸ್: ನೇಪಾಳ ಮತ್ತು ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸುಮಾರು 20 ರಿಂದ 40 ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ ಕಂಡು ಬಂದಿದೆ. ಭೂಮಿಯ ತೀವ್ರ ಕಂಪನದಿಂದಾಗಿ ಜನರಲ್ಲಿ ಭೀತಿ ಉಂಟಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಬಹಳ ಸಮಯದವರೆಗೆ ನಡುಕ ಅನುಭವಿಸಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.4 ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ, ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ

ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ| 69 ಮಂದಿ ಸಾವು, ಅಪಾರ ಹಾನಿ Read More »

Health Tips|ಬಾದಾಮಿಯನ್ನು ಹಾಲಿನಲ್ಲಿ ನೆನೆಸಿ ತಿನ್ನುವುದರಿಂದ ಆಗುವ ಪ್ರಯೋಜನಗಳೇನು?

ಸಮಗ್ರ ನ್ಯೂಸ್:ಹಾಲು ಮತ್ತು ಬಾದಾಮಿ ಎರಡೂ ಆರೋಗ್ಯಕ್ಕೆ ಒಳ್ಳೆಯದು. ಹಾಗಾಗಿ ಹಾಲಿನಲ್ಲಿ ನೆನೆಸಿದ ಬಾದಾಮಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಮತ್ತಷ್ಟು ಒಳ್ಳೆಯದು. ಇವೆರಡರ ಕಾಂಬಿನೇಷನ್ ಮೂಳೆಗಳನ್ನು ಬಲವಾಗಿಡಲು ಮತ್ತು ಅನೇಕ ಸಮಸ್ಯೆಗಳಿಂದ ನಮ್ಮನ್ನು ರಕ್ಷಿಸುವಲ್ಲಿ ಉಪಯುಕ್ತವಾಗಿದೆ. ಹಾಗಾದ್ರೆ ಬಾದಾಮಿಯನ್ನು ಹಾಲಿನಲ್ಲಿ ನೆನೆಸಿ ಖಾಲಿ ಹೊಟ್ಟೆಯಲ್ಲಿ ತಿಂದರೆ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ತಿಳ್ಕೊಬೇಕಾ? ಹಾಗಿದ್ರೆ ಇದನ್ನು ಓದಿ. 1.ಹಾಲಿನಲ್ಲಿ ನೆನೆಸಿದ ಬಾದಾಮಿ ತಿನ್ನುವುದು ಮೂಳೆಗಳನ್ನು ಬಲಪಡಿಸುತ್ತದೆ. ಈ ಸಂಯೋಜನೆಯು ಕ್ಯಾಲ್ಸಿಯಂ ಮತ್ತು ಪ್ರೋಟೀನ್ನಲ್ಲಿ ಸಮೃದ್ಧವಾಗಿದೆ,

Health Tips|ಬಾದಾಮಿಯನ್ನು ಹಾಲಿನಲ್ಲಿ ನೆನೆಸಿ ತಿನ್ನುವುದರಿಂದ ಆಗುವ ಪ್ರಯೋಜನಗಳೇನು? Read More »

ಸುಳ್ಯದ ಪರಿವಾರಕಾನ ಬಳಿ ಕುಸಿದ ಭೂಮಿ| ಅವೈಜ್ಞಾನಿಕ ಕಾಮಗಾರಿ ಶಂಕೆ!?

ಸಮಗ್ರ ನ್ಯೂಸ್: ಸುಳ್ಯದ ಪರಿವಾರಕಾನದಲ್ಲಿನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗದಲ್ಲಿ ಸುಮಾರು ಹತ್ತು ಅಡಿಯಷ್ಟು ಉದ್ದಕ್ಕೆ ಗುಂಡಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ. ಈ ಫೋಟೋ ಹಾಗೂ ವಿಡಿಯೋ ಎಲ್ಲ ಕಡೆ ವೈರಲ್ ಆಗುತ್ತಿದ್ದು, ಏಕಾಏಕಿ ಭೂಮಿ ಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಶಂಕೆ ಉಂಟಾಗಿದೆ. ಸುಳ್ಯದಲ್ಲಿ ಜೋರಾದ ಮಳೆ‌ ಸುರಿದಿದ್ದು, ಈ ಹಿನ್ನಲೆಯಲ್ಲಿ ಭೂಕುಸಿತ ಆಗಿದೆ ಎನ್ನುವುದು ಕೆಲವರ ಹೇಳಿಕೆ. ಆದರೆ ಇಂಟರ್ ಲಾಕ್ ಅಳವಡಿಸಿರುವ ಭೂಮಿಯಡಿ ನೀರು ರಭಸವಾಗಿ ನುಗ್ಗದಿದ್ದರೂ ಭೂಕುಸಿತ ಹೇಗೆ ಸಂಭವಿಸಿತು ಎನ್ನುವುದು

ಸುಳ್ಯದ ಪರಿವಾರಕಾನ ಬಳಿ ಕುಸಿದ ಭೂಮಿ| ಅವೈಜ್ಞಾನಿಕ ಕಾಮಗಾರಿ ಶಂಕೆ!? Read More »

ವಿಹರಿಸಲು ಒಲ್ಲೆನೆಂದ ಪ್ರಿಯತಮೆ|ಅವಳು ತಂಗಿದ್ದ ಪಿಜಿಗೆ ಕಲ್ಲೆಸೆತ| ಸುಳ್ಯದ ಯುವಕನಿಗೆ ಮಂಗ್ಳೂರಲ್ಲಿ ಸಿಕ್ತು ಬಿಸಿಬಿಸಿ ಕಜ್ಜಾಯ

ಸಮಗ್ರ ನ್ಯೂಸ್: ಪ್ರೀತಿಸುತ್ತಿದ್ದ ಯುವತಿ ತಿರುಗಾಡಲು ಬರಲಿಲ್ಲ ಎಂದು ಕೋಪಗೊಂಡು ಆಕೆಯ ಪಿಜಿಗೆ ಕಲ್ಲೆಸೆದ ಯುವಕನಿಗೆ ಸಾರ್ವಜನಿಕರಿಂದ ಧರ್ಮದೇಟು ನೀಡಿದ ಘಟನೆ ಮಂಗಳೂರು ನಗರದಲ್ಲಿ ಸಂಭವಿಸಿದೆ. ಸುಳ್ಯ ನಿವಾಸಿ ಲೈಟಿಂಗ್ ಕೆಲಸ ಮಾಡುತ್ತಿದ್ದ ವಿವೇಕ್ (18) ಎಂಬಾತ ಬೆಂದೂರು ಬಳಿ ಪಿಜಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಐನ್ನು ಪ್ರೀತಿಸುತ್ತಿದ್ದ. ಗುರುವಾರ ಸಂಜೆ ಆಕೆ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದು ತನ್ನ ಜತೆ ತಿರುಗಾಡಲು ಬರುವಂತೆ ಕರೆ ಮಾಡಿದ್ದಾನೆ. ಆದರೆ, ಯುವತಿ ಆತನೊಂದಿಗೆ ಸುತ್ತಾಟಕ್ಕೆ ಬರಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ

ವಿಹರಿಸಲು ಒಲ್ಲೆನೆಂದ ಪ್ರಿಯತಮೆ|ಅವಳು ತಂಗಿದ್ದ ಪಿಜಿಗೆ ಕಲ್ಲೆಸೆತ| ಸುಳ್ಯದ ಯುವಕನಿಗೆ ಮಂಗ್ಳೂರಲ್ಲಿ ಸಿಕ್ತು ಬಿಸಿಬಿಸಿ ಕಜ್ಜಾಯ Read More »

ಈ ಜಾಬ್ ಗೆ ಬೇಗ ಅಪ್ಲೈ ಮಾಡಿ, ತಿಂಗಳಿಗೆ ಒಂದು ಲಕ್ಷ ಸ್ಯಾಲರಿ!

ಸಮಗ್ರ ಉದ್ಯೋಗ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc), ಬೆಂಗಳೂರು ಪ್ರಸ್ತುತ ಟ್ಯಾಲೆಂಟ್ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ (TDC) ತನ್ನ IoE ಉಪಕ್ರಮದ ಭಾಗವಾಗಿ ಗಣಿತಶಾಸ್ತ್ರದಲ್ಲಿ ಇನ್‌ಸ್ಟಿಟ್ಯೂಷನ್ ಆಫ್ ಎಕ್ಸಲೆನ್ಸ್ (IoE) ಫ್ಯಾಕಲ್ಟಿ ಹುದ್ದೆಗೆ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30, 2023 ಆಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿತ್ರದುರ್ಗದ ಚಳ್ಳಕೆರೆ ಕ್ಯಾಂಪಸ್‌ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಿದ್ಯಾರ್ಥಿವೇತನವು ಒಂದು ವರ್ಷಕ್ಕೆ, ತೃಪ್ತಿದಾಯಕ ಕಾರ್ಯಕ್ಷಮತೆ ಮತ್ತು ನಿಧಿಯ ಲಭ್ಯತೆಯ ಆಧಾರದ ಮೇಲೆ ವಿಸ್ತರಣೆಯ ಸಾಧ್ಯತೆ ಹೊಂದಿದೆ ಎಂದು

ಈ ಜಾಬ್ ಗೆ ಬೇಗ ಅಪ್ಲೈ ಮಾಡಿ, ತಿಂಗಳಿಗೆ ಒಂದು ಲಕ್ಷ ಸ್ಯಾಲರಿ! Read More »

ಈ ದೀಪಾವಳಿಯಲ್ಲಿ ಬೇಕಾಬಿಟ್ಟಿ‌ ಪಟಾಕಿ ಹಚ್ಚೋಹಾಗಿಲ್ಲ| ದುರಂತಗಳ ಬಳಿಕ ಸರ್ಕಾರದಿಂದ ಕಟ್ಟುನಿಟ್ಟಿನ ರೂಲ್ಸ್| ಪಟಾಕಿ ಮಾರೋರು, ಕೊಳ್ಳೋರು ತಿಳ್ಕೋಬೇಕಾದ ಮಾಹಿತಿ…

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ‌ ಸಂಭವಿಸಿದ ಪಟಾಕಿ ದುರಂತಗಳ ಬಳಿಕ ರಾಜ್ಯ ಸರ್ಕಾರ ಪಟಾಕಿ ಮಾರಾಟ ಮತ್ತು ಬಳಕೆಗೆ ಕಠಿಣ ನಿಯಮ ಜಾರಿಗೊಳಿಸಿದೆ. ಈ ಬಾರಿಯ ದೀಪಾವಳಿಯಲ್ಲಿ ಪಟಾಕಿ ಅಬ್ಬರಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ‌ ನಿರ್ಧರಿಸಿದೆ. ಹಾವೇರಿಯ ಆಲದಟ್ಟಿ ಪಟಾಕಿ ದುರಂತದಲ್ಲಿ ನಾಲ್ವರು ಮತ್ತು ಅತ್ತಿಬೆಲೆಯಲ್ಲಿನ ಪಟಾಕಿ ದುರುಂತದಲ್ಲಿ 17 ಜನ ಸಾವನ್ನಪ್ಪಿದ ಬಳಿಕ, ರಾಜ್ಯ ಸರ್ಕಾರ ಈ ಬಾರಿಯ ದೀಪಾವಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಧಿಕೃತ ಪರ್ಮನೆಂಟ್ ಲೈಸೆನ್ಸ್ ಹೊಂದಿದವರು ಮಾತ್ರ ಪಟಾಕಿ ಮಾರುವುದಕ್ಕೆ

ಈ ದೀಪಾವಳಿಯಲ್ಲಿ ಬೇಕಾಬಿಟ್ಟಿ‌ ಪಟಾಕಿ ಹಚ್ಚೋಹಾಗಿಲ್ಲ| ದುರಂತಗಳ ಬಳಿಕ ಸರ್ಕಾರದಿಂದ ಕಟ್ಟುನಿಟ್ಟಿನ ರೂಲ್ಸ್| ಪಟಾಕಿ ಮಾರೋರು, ಕೊಳ್ಳೋರು ತಿಳ್ಕೋಬೇಕಾದ ಮಾಹಿತಿ… Read More »

ಕರಾವಳಿಯ ಕಂಬಳ ಬೆಂಗಳೂರಿನಲ್ಲಿ/ ರಾಜಧಾನಿಯ ಕಂಬಳಕ್ಕೆ ರಾಜ್ಯಪಾಲರಿಗೆ ಆಹ್ವಾನ

ಸಮಗ್ರ ನ್ಯೂಸ್: ಕರಾವಳಿಯ ವೈವಿಧ್ಯಗಳಲ್ಲಿ ಒಂದಾಗಿರುವ ಕಂಬಳ ಇದೀಗ ರಾಜಧಾನಿ ಬೆಂಗಳೂರಿಗೆ ಕಾಲಿಟ್ಟಿದೆ. ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನವೆಂಬರ್ 24, 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದೆ. ಈ ಬೆಂಗಳೂರಿನ ಕಂಬಳ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಆಮಂತ್ರಣ ನೀಡಲಾಯಿತು. ಕಂಬಳ ಸಮಿತಿ ಅಧ್ಯಕ್ಷ ಮತ್ತು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ನಿಯೋಗ ಕಂಬಳದ ಕುರಿತು ಪೂರ್ಣ ವಿವರಣೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನ

ಕರಾವಳಿಯ ಕಂಬಳ ಬೆಂಗಳೂರಿನಲ್ಲಿ/ ರಾಜಧಾನಿಯ ಕಂಬಳಕ್ಕೆ ರಾಜ್ಯಪಾಲರಿಗೆ ಆಹ್ವಾನ Read More »

ಕಾವೇರಿಸುತ್ತಿರುವ ಕಾವೇರಿ/ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆ

ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ವಿವಾದ ಕರ್ನಾಟಕಕ್ಕೆ ತೀವ್ರ ಸಂಕಷ್ಟವನ್ನು ಸೃಷ್ಟಿಸುತ್ತಿದ್ದು, ಈ ಕುರಿತು ಇಂದು ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆ ನಡೆಯಲಿದೆ. ನವೆಂಬರ್ ಆರಂಭದಿಂದ 15 ದಿನಗಳ ಕಾಲ ತಮಿಳುನಾಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿತ್ತು. ಈ ಆದೇಶವನ್ನು ಮರುಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಇಂದು ಮಹತ್ವದ ಸಭೆ ನಡೆಯಲಿದೆ.

ಕಾವೇರಿಸುತ್ತಿರುವ ಕಾವೇರಿ/ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆ Read More »

ದೆಹಲಿಯಲ್ಲಿ ಮೂರು ದಿನದ ವಿಶ್ವ ಆಹಾರ ಮೇಳ/ ಇಂದು ಪ್ರಧಾನಿ ಮೋದಿ ಉದ್ಘಾಟನೆ

ಸಮಗ್ರ ನ್ಯೂಸ್: ದೆಹಲಿಯಲ್ಲಿ ಮೂರು ದಿನಗಳ ಆಯೋಜಿಸಲಾಗಿರುವ ವಿಶ್ವ ಆಹಾರ ಭಾರತ 2023 ಮೇಳವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ (ನವೆಂಬರ್ 3ರಿಂದ 5ರವರೆಗೆ) ದೆಹಲಿಯ ಪ್ರಗತಿ ಮೈದಾನದಲ್ಲಿ ಈ ಆಹಾರ ಮೇಳವನ್ನು ಆಯೋಜಿಸಲಾಗಿದೆ. ಭಾರತೀಯ ಆಹಾರ ಪದ್ಧತಿಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಆಹಾರ ಸಂಸ್ಕರಣಾ ಉದ್ಯಮಗಳ ಸಚಿವಾಲಯ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. 200ಕ್ಕೂ ಹೆಚ್ಚು ಬಾಣಸಿಗರು ಈ ಮೇಳದಲ್ಲಿ ಭಾಗವಹಿಸಲಿದ್ದು, ಭಾರತದ ವಿವಿಧ ಸಾಂಪ್ರದಾಯಿಕ ಪಾಕಸಂಸ್ಕøತಿಯನ್ನು ಜಗತ್ತಿಗೆ

ದೆಹಲಿಯಲ್ಲಿ ಮೂರು ದಿನದ ವಿಶ್ವ ಆಹಾರ ಮೇಳ/ ಇಂದು ಪ್ರಧಾನಿ ಮೋದಿ ಉದ್ಘಾಟನೆ Read More »