November 2023

ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ತನಿಖೆ ಪೂರ್ಣ

ಸಮಗ್ರ ನ್ಯೂಸ್: ಚೈತ್ರಾ ಬಿಜೆಪಿ ನಾಯಕ ಹಾಗೂ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ತನಿಖೆಯನ್ನು ಸಿಸಿಬಿ ಪೂರ್ಣಗೊಳಿಸಿದೆ. ಹಿಂದೂಪರ ಹೋರಾಟಗಾರ್ತಿ ಎಂದು ಬಿಂಬಿಸಿಕೊಂಡಿದ್ದ ಚೈತ್ರಾ ಮತ್ತು ಇತರ ಆರು ಮಂದಿಯನ್ನು ಬಂಧಿಸಿ 50 ದಿನಗಳ ನಂತರ ಕೇಂದ್ರ ಸಿಸಿಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ. ಉದ್ಯಮಿ ಗೋವಿಂದ್ ಬಾಬು ಪೂಜಾರಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಟಿಕೆಟ್‌ಗಾಗಿ ನಗದು ಹಗರಣದಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. 68 ಸಾಕ್ಷಿಗಳಿಂದ ಹೇಳಿಕೆ ಪಡೆದು […]

ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ತನಿಖೆ ಪೂರ್ಣ Read More »

ಕೊಟ್ಟಿಗೆಹಾರ: ಕಾಫಿನಾಡಿನ ಅಂಧ ಯುವತಿಗೆ ಪ್ರಧಾನಿ ಮೋದಿ ಶ್ಲಾಘನೆ| ದೇಶದಲ್ಲೇ ಸಿಗದ 5500 ಮೌಲ್ಯದ ಉಡುಗೊರೆ ನೀಡಿದ ಅಂಧ ಯುವತಿ

ಸಮಗ್ರ ನ್ಯೂಸ್: ಚೀನಾದ ಹಾಂಗೌಜ್ ನಲ್ಲಿ ನಡೆದಿದ್ದ ಪ್ಯಾರ ಒಲಂಪಿಕ್ ಕ್ರೀಡಾಕೂಟದಲ್ಲಿ 1500 ಮೀಟರ್ ಓಟವನ್ನು 5.21 ಸೆಕೆಂಡ್ ಗೆ ಓದಿದ್ದ ರಕ್ಷಿತಾ ರಾಜು ಅವರಿಗೆ ಪ್ರಧಾನಿ ಮೋದಿ ಶ್ಲಾಘನೆ. ಪ್ಯಾರ ಒಲಿಂಪಿಕ್ ನಲ್ಲಿ ಭಾಗವಹಿಸಿದ್ದ ಕ್ರೀಡಾ ಪಟುಗಳಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ಯಾರ ಒಲಿಂಪಿಕ್ ನಲ್ಲಿ ಚಿನ್ನ ಗೆದ್ದ ಮೂಡಿಗೆರೆ ತಾಲೂಕಿನ ಗುಡ್ನಳ್ಳಿ ಸಮೀಪದ ಅಂಧ ಯುವತಿ ರಕ್ಷಿತಾ ರಾಜು ಅವರು ನರೇಂದ್ರ ಮೋದಿ ಅವರಿಗೆ ಚೀನಾದಿಂದ ತಂದಿದ್ದ ಟಿಟ್ಟರ್ ಗಿಫ್ಟ್

ಕೊಟ್ಟಿಗೆಹಾರ: ಕಾಫಿನಾಡಿನ ಅಂಧ ಯುವತಿಗೆ ಪ್ರಧಾನಿ ಮೋದಿ ಶ್ಲಾಘನೆ| ದೇಶದಲ್ಲೇ ಸಿಗದ 5500 ಮೌಲ್ಯದ ಉಡುಗೊರೆ ನೀಡಿದ ಅಂಧ ಯುವತಿ Read More »

ಇನ್ಮುಂದೆ ಕೈದಿಗಳನ್ನು ನೋಡ್ಬೇಕು ಅಂದ್ರೆ ಆಧಾರ್ ಕಡ್ಡಾಯ/ ಕೇಂದ್ರ ಸರ್ಕಾರದ ಸೂಚನೆ

ಸಮಗ್ರ ನ್ಯೂಸ್: ಕೈದಿಗಳು ಮತ್ತು ಕೈದಿಗಳನ್ನು ನೋಡಲು ಬರುವ ಸಂದರ್ಶಕರು ಇನ್ನು ಮುಂದೆ ಕಡ್ಡಾಯವಾಗಿ ಆಧಾರ ದೃಢೀಕರಣಕ್ಕೆ ಒಳಪಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಕೈದಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕೈದಿಗಳಿಗೆ ಸಿಗ್ತಾ ಇರುವ ಸೌಲಭ್ಯಗಳನ್ನು ಖಾತರಿ ಪಡಿಸಿಕೊಳ್ಳಲು ಕೂಡ ಆಧಾರ್ ಅನ್ನು ಬಳಸಿಕೊಳ್ಳಬೇಕು ಎಂದು ಕೇಂದ್ರ ಹೇಳಿದೆ. ಆಧಾರ್ ದೃಢೀಕರಣಕ್ಕೆ ಸಂಬಂಧಿಸಿದ ಕಾರ್ಯವಿಧಾನವನ್ನು ಕೇಂದ್ರದ ನ್ಯಾಷನಲ್ ಇನ್‍ಫರ್ಮಟೆಕ್ಸ್ ಸೆಂಟರ್ ಮತ್ತು ಇ-ಪ್ರಿಸನ್ಸ್ ತಂಡವು ಸಿದ್ಧಪಡಿಸಿದ್ದು, ಹಳೆಯ ಮಾರ್ಗಸೂಚಿಗಳ ಜೊತೆಗೆ ರಾಜ್ಯ ಮತ್ತು ಕೇಂದ್ರಾಡಳಿತ

ಇನ್ಮುಂದೆ ಕೈದಿಗಳನ್ನು ನೋಡ್ಬೇಕು ಅಂದ್ರೆ ಆಧಾರ್ ಕಡ್ಡಾಯ/ ಕೇಂದ್ರ ಸರ್ಕಾರದ ಸೂಚನೆ Read More »

ವಿಶ್ವಕಪ್ ಕ್ರಿಕೆಟ್| ಲಂಕಾ ದಹನ ಮಾಡಿ ಸೆಮೀಸ್ ಪ್ರವೇಶಿಸಿದ ಭಾರತ

ಸಮಗ್ರ ನ್ಯೂಸ್: ಮುಂಬೈನ ವಾಂಖೇಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 302 ರನ್ ಗಳ ಬೃಹತ್ ಜಯ ದಾಖಲಿಸಿದೆ. ಮುಹಮ್ಮದ್ ಸಿರಾಜ್ ಹಾಗೂ ಮುಹಮ್ಮದ್ ಶಮಿ ದಾಳಿಗೆ ತತ್ತರಿಸಿದ ಶ್ರೀಲಂಕಾ 19.4 ಓವರ್ ಆಲೌಟ್ ಆಗುವುದರೊಂದಿಗೆ ಭಾರತ ಏಕದಿನ ವಿಶ್ವಕಪ್ ಇತಿಹಾಸದಲ್ಲಿ 302 ರನ್ ಗಳ ಎರಡನೇ ಬೃಹತ್ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸುವ ಮೂಲಕ

ವಿಶ್ವಕಪ್ ಕ್ರಿಕೆಟ್| ಲಂಕಾ ದಹನ ಮಾಡಿ ಸೆಮೀಸ್ ಪ್ರವೇಶಿಸಿದ ಭಾರತ Read More »

ಎಮ್ಮೆಕೆರೆ ಈಜುಕೊಳ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯ/ ಮೂರು ದಿನಗಳ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್‍ಷಿಪ್

ಸಮಗ್ರ ನ್ಯೂಸ್: ಸ್ಮಾರ್ಟ್‍ಸಿಟಿ ಯೋಜನೆಯ ಅಡಿಯಲ್ಲಿ ಮಂಗಳೂರಿನ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ನೂತನ ಈಜುಕೊಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 24ರಂದು ಉದ್ಘಾಟನೆ ಮಾಡಲಿದ್ದಾರೆ. ಸುಮಾರು 30 ಕೋಟಿ ವೆಚ್ಚದಲ್ಲಿ ಈ ಈಜುಕೊಳವನ್ನು ನಿರ್ಮಾಣ ಮಾಡಲಾಗಿದೆ. ಉದ್ಘಾಟನೆಯ ನಂತರ ಮೂರು ದಿನಗಳ ಕಾಲ ಇಲ್ಲಿ 19ನೇ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್‍ಷಿಪ್ ನಡೆಯಲಿದೆ. ರಾಷ್ಟ್ರೀಯ ಮಾನ್ಯತಾ ಮಂಡಳಿ ಇದಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪ್ರಮಾಣ ಪತ್ರವನ್ನು ನೀಡಲಿದ್ದು, ಮೂರು ವರ್ಷಗಳ ಕಾಲ ಇದರ ನಿರ್ವಹಣೆಯನ್ನು ಈಜುಕೊಳ ನಿರ್ಮಾಣ ಮಾಡಿದವರೇ ನೋಡಿಕೊಳ್ಳಲಿದ್ದಾರೆ.

ಎಮ್ಮೆಕೆರೆ ಈಜುಕೊಳ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯ/ ಮೂರು ದಿನಗಳ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್‍ಷಿಪ್ Read More »

ಇಂದಿನಿಂದ ಹಾಸನಾಂಬೆ ಉತ್ಸವ/ ನವೆಂಬರ್ 14ರವರೆಗೆ ದೇವಿ ದರ್ಶನ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಪ್ರಸಿದ್ಧ ಹಾಸನಾಂಬೆ ಜಾತ್ರೋತ್ಸವ ಇಂದಿನಿಂದ ಪ್ರಾರಂಭವಾಗಿದ್ದು, ನವೆಂಬರ್ 14 ರವರೆಗೆ ದೇವಿಯ ದರ್ಶನದ ವ್ಯವಸ್ಥೆ ಮಾಡಲಾಗಿದೆ. ನೈವೇದ್ಯ ಅರ್ಪಣೆಯ ಸಮಯ ಹೊರತುಪಡಿಸಿ, ದಿನದ 24 ಗಂಟೆಯೂ ದೇವಿಯ ದರ್ಶನದ ವ್ಯವಸ್ಥೆ ಇದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ದೇವಿ ಎಂಬುದರ ಮೂಲಕ ಹಾಸನಾಂಬೆಯು ಪ್ರಸಿದ್ಧಿ ಪಡೆದಿದ್ದು, ಈ ವರ್ಷದ ದೇವಿ ದರ್ಶನ ಇಂದಿನಿಂದ ಆರಂಭವಾಗಿದೆ. ಹಾಸನ ಜಿಲ್ಲಾಡಳಿತವು ಜಾತ್ರೋತ್ಸವಕ್ಕೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದು, ಮೂರು ಪಾಳಿಯಲ್ಲಿ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ.

ಇಂದಿನಿಂದ ಹಾಸನಾಂಬೆ ಉತ್ಸವ/ ನವೆಂಬರ್ 14ರವರೆಗೆ ದೇವಿ ದರ್ಶನ Read More »

ಮುಖ್ಯಮಂತ್ರಿ ನಾನೇ/ ಸಿದ್ದು ಸ್ಪಷ್ಟನೆ

ಸಮಗ್ರ ನ್ಯೂಸ್: ನಾನು ಈಗ ಮುಖ್ಯಮಂತ್ರಿಯಾಗಿದ್ದೇನೆ. ಐದು ವರ್ಷ ಕೂಡ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಈ ಅವಧಿ ಪೂರ್ತಿ ನಮ್ಮದೇ ಸರ್ಕಾರ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡುತ್ತಾರೆ. ಅವರಿಗೆ ಅದೇ ಕೆಲಸ. ಹೀಗಾಗಿ ಮಾತನಾಡುತ್ತಾರೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಎಲ್ಲಾ ನಿರ್ಧಾರಗಳನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಡಿಸಿಎಂ ವಿಚಾರ ಕೂಡ ಅವರೇ ನೋಡಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ನಾನೇ/ ಸಿದ್ದು ಸ್ಪಷ್ಟನೆ Read More »

ಏಕದಿನ ವಿಶ್ವಕಪ್/ ಹೊಸ ದಾಖಲೆ ನಿರ್ಮಿಸಿದ ಕೊಹ್ಲಿ

ಸಮಗ್ರ ನ್ಯೂಸ್: ಏಕದಿನ ವಿಶ್ವಕಪ್ ಟೂರ್ನಿಯ ಶ್ರೀಲಂಕಾ ವಿರುದ್ಧ ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. 2023ರಲ್ಲಿ ಸಹಸ್ರ ರನ್‍ಗಳನ್ನು ಗಳಿಸುವ ಮೂಲಕ ಅತೀ ಹೆಚ್ಚು ಸಲ ಸಹಸ್ರ ರನ್ನುಗಳನ್ನು ಪೂರೈಸಿದ ಸಚಿನ್ ದಾಖಲೆಯನ್ನು ಮುರಿದು, ನೂತನ ದಾಖಲೆ ನಿರ್ಮಿಸಿದ್ದಾರೆ. ಸಚಿನ್ ಏಳು ಬಾರಿ (1994, 96, 97, 98, 2000, 2003, 2007) ಸಾವಿರ ರನ್ನುಗಳನ್ನು ಗಳಿಸಿದ್ದು, ಇದೀಗ ಕೊಹ್ಲಿ ಎಂಟನೇ ಬಾರಿ (2011, 12, 13, 14, 17,

ಏಕದಿನ ವಿಶ್ವಕಪ್/ ಹೊಸ ದಾಖಲೆ ನಿರ್ಮಿಸಿದ ಕೊಹ್ಲಿ Read More »

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ| ಮಗು ಸೇರಿ ಐವರು ಸ್ಪಾಟೌಟ್

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂದಬದ ಐವರು ಮೃತಪಟ್ಟಿರುವ ಘಟನೆ ಅಫಜಲಪುರ ಪೊಲೀಸ್ ಠಾಣೆಯ ಬಳ್ಳೂರಗಿ ಗ್ರಾಮದ ರಾಷ್ಟೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ವರದಿಯಾಗಿದೆ. ಲಾರಿ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮಗು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಒಂದೇ ಕುಟುಂಬದವರಾಗಿದ್ದು, ಮೃತರೆಲ್ಲರೂ ನೇಪಾಳ ಮೂಲದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅಫಜಲಪೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ.

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ| ಮಗು ಸೇರಿ ಐವರು ಸ್ಪಾಟೌಟ್ Read More »

ಟೆಕ್ನಿಕಲ್ ಸಪೋರ್ಟ್ II ಜಾಬ್ ಖಾಲಿ ಇದೆ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: 10 ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ II (ಲ್ಯಾಬೋರೇಟರಿ ಟೆಕ್ನಿಷಿಯನ್) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ರಿಸರ್ಚ್ ಇನ್ ಕ್ಷಯರೋಗವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಯೋಜನಾ ತಾಂತ್ರಿಕ ಬೆಂಬಲ II (ಪ್ರಯೋಗಾಲಯ ತಂತ್ರಜ್ಞ) ಪೋಸ್ಟ್‌ಗಳನ್ನು NIRT ಅಧಿಕೃತ ಅಧಿಸೂಚನೆಯ ಮೂಲಕ ಅಕ್ಟೋಬರ್ 2023 ರ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 03-Nov-2023 ರಂದು ವಾಕ್-ಇನ್-ಇಂಟರ್ವ್ಯೂಗೆ

ಟೆಕ್ನಿಕಲ್ ಸಪೋರ್ಟ್ II ಜಾಬ್ ಖಾಲಿ ಇದೆ, ಬೇಗ ಅಪ್ಲೈ ಮಾಡಿ Read More »