ಲುಲು ಮಾಲ್ ನಲ್ಲಿ ಯುವತಿಯ ಪೃಷ್ಠ ಸ್ಪರ್ಶಿಸಿ ವಿಕೃತಿ ಮೆರೆದಾತನ ಗುರುತು ಪತ್ತೆ| ಪ್ರಸಿದ್ಧ ಶಾಲೆಯ ಮುಖ್ಯೋಪಾಧ್ಯಾಯನಿಗೆ ಇದೇನು ತೀಟೆ!!
ಸಮಗ್ರ ನ್ಯೂಸ್: ಬೆಂಗಳೂರಿನ ಲುಲು ಮಾಲ್ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ಇತ್ತೀಚೆಗಷ್ಟೇ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಇದೀಗ ವೀಡಿಯೊ ದೃಶ್ಯ ಆಧರಿಸಿ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ. ಮೂರು ದಿನಗಳ ಹಿಂದೆ ಲುಲು ಮಾಲ್ ನಲ್ಲಿ ಯವತಿಯರ ಜೊತೆ ಅಸಭ್ಯವಾಗಿ ಅಶ್ವಥ್ ನಾರಾಯಣ್ ವರ್ತಿಸಿದ್ದ. ಈ ವೇಳೆ ಯುವಕ ಯಶವಂತ್ ವೀಡಿಯೊ ಚಿತ್ರೀಕರಿಸಿದ್ದ. ವೀಡಿಯೊ ವೈರಲ್ ಬಳಿಕ ಲುಲು […]