November 2023

ಅತೀ ಕಡಿಮೆ ಬೆಲೆಗೆ ಮಾರುಕಟ್ಟೆಗೆ ಬಂದಿದೆ ಎಲೆಕ್ಟ್ರಿಕ್ ಸ್ಕೂಟರ್‌! ಸೂಪರ್​ ಮೈಲೇಜ್​ ಕೊಡುತ್ತೆ ಕೂಡ

ಈ ಪಟ್ಟಿಯಲ್ಲಿರುವ ಅತಿ ಹೆಚ್ಚು ಶ್ರೇಣಿಯ ಸ್ಕೂಟರ್ ಸಿಂಪಲ್ ಒನ್ ಆಗಿದೆ, ಇದು ಒಂದೇ ಚಾರ್ಜ್‌ನಲ್ಲಿ 212 ಕಿಮೀ ವ್ಯಾಪ್ತಿಯನ್ನು (ಮೈಲೇಜ್) ನೀಡುತ್ತದೆ. ಇದು 5kWh ಬ್ಯಾಟರಿ ಪ್ಯಾಕ್ ಅನ್ನು ಬಳಸುತ್ತದೆ. ನೀವು ಇದನ್ನು ರೂ.1.45 ಲಕ್ಷದ ಆರಂಭಿಕ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಸಬಹುದು. Ola S1 Pro ಸ್ಕೂಟರ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಫುಲ್ ಚಾರ್ಜ್‌ನಲ್ಲಿ 181 ಕಿಲೋಮೀಟರ್ ರೇಂಜ್ ನೀಡಬಲ್ಲದು. ಈ ಎಲೆಕ್ಟ್ರಿಕ್ ಸ್ಕೂಟರ್ 4 kWh ಸಾಮರ್ಥ್ಯದ […]

ಅತೀ ಕಡಿಮೆ ಬೆಲೆಗೆ ಮಾರುಕಟ್ಟೆಗೆ ಬಂದಿದೆ ಎಲೆಕ್ಟ್ರಿಕ್ ಸ್ಕೂಟರ್‌! ಸೂಪರ್​ ಮೈಲೇಜ್​ ಕೊಡುತ್ತೆ ಕೂಡ Read More »

ನಿಮ್ಹಾನ್ಸ್​​ನಲ್ಲಿ ಉದ್ಯೋಗಕ್ಕೆ ಆಗಹ್ವಾನಿಸುತ್ತಿದ್ದಾರೆ, ಒಳ್ಳೆ ಸಂಬಳ ಕೂಡ

ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ಪ್ರಾಜೆಕ್ಟ್​ ರಿಸರ್ಚ್​ ಸೈಂಟಿಸ್ಟ್​ -II ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 27, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಈಗಲೇ ರೆಸ್ಯೂಮ್​ ಕಳುಹಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Educationರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ

ನಿಮ್ಹಾನ್ಸ್​​ನಲ್ಲಿ ಉದ್ಯೋಗಕ್ಕೆ ಆಗಹ್ವಾನಿಸುತ್ತಿದ್ದಾರೆ, ಒಳ್ಳೆ ಸಂಬಳ ಕೂಡ Read More »

ಹವಾಮಾನ ವರದಿ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಐದು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ ಡಿಸೆಂಬರ್

ಹವಾಮಾನ ವರದಿ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಐದು ದಿನ ಮಳೆ ಸಾಧ್ಯತೆ Read More »

ಬಂಟ್ವಾಳ: ನೆರೆಕರೆಯ ಹುಡುಗ, ಹುಡುಗಿ ಒಂದೇ ದಿನ ನಾಪತ್ತೆ

ಸಮಗ್ರ ನ್ಯೂಸ್: ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾದವರು. ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ಫಾರ್ಮಸಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಒಂದು ವಾರಗಳ ಕಾಲ ರಜೆಯಿದ್ದ ಕಾರಣ

ಬಂಟ್ವಾಳ: ನೆರೆಕರೆಯ ಹುಡುಗ, ಹುಡುಗಿ ಒಂದೇ ದಿನ ನಾಪತ್ತೆ Read More »

ಚಿಕ್ಕಮಗಳೂರು : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು

ಸಮಗ್ರ ನ್ಯೂಸ್: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಮೂರು ಎಕರೆ ಅಡಿಕೆ ತೋಟವಿತ್ತು. ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿಯನ್ನ ಎತ್ತಿಕೊಂಡು

ಚಿಕ್ಕಮಗಳೂರು : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು Read More »

ಇತಿಹಾಸ ಬರೆದ ಬೆಂಗಳೂರು ”ರಾಜ-ಮಹಾರಾಜ” ಜೋಡುಕರೆ ಕಂಬಳ| ಇಲ್ಲಿದೆ ಸಂಪೂರ್ಣ ಫಲಿತಾಂಶ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆದ ಎರಡು ದಿನಗಳ ಕಂಬಳ ಉತ್ಸವಕ್ಕೆ ಭಾನುವಾರ ಅದ್ದೂರಿಯಾಗಿ ತೆರೆ ಬಿದ್ದಿದೆ. ಒಟ್ಟು 8 ಲಕ್ಷ ಜನ ಕಂಬಳ ವೀಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಹಾಗಾದರೆ ಈ ಕಂಬಳದ ಫಲಿತಾಂಶ ಏನು ಎಂಬುದನ್ನು ತಿಳಿಯೋಣ… ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ-ಮಹಾರಾಜ ಜೋಡುಕೆರೆ ಕಂಬಳ ಚರಿತ್ರಾರ್ಹ ಎಂದೆನಿಸಿದೆ. ಭಾನುವಾರ ಒಂದೇ ದಿನ 3 ಲಕ್ಷಕ್ಕೂ ಅಧಿಕ ಮುಂದೆ ಕಂಬಳವನ್ನು ಕಣ್ಣು ತುಂಬಿಕೊಂಡರು. ಶನಿವಾರ ಎರಡು ಲಕ್ಷಕ್ಕೂ ಹೆಚ್ಚು ಕಂಬಳಾಭಿಮಾನಿಗಳು ಸೇರಿದ್ದರು.

ಇತಿಹಾಸ ಬರೆದ ಬೆಂಗಳೂರು ”ರಾಜ-ಮಹಾರಾಜ” ಜೋಡುಕರೆ ಕಂಬಳ| ಇಲ್ಲಿದೆ ಸಂಪೂರ್ಣ ಫಲಿತಾಂಶ Read More »

ಐಫೋನ್​ ಬಳಕೆದಾರರಿಗೆ ಶಾಕ್​ ನೀಡಿದ ಕಂಪನಿ!

ಸಮಗ್ರ ನ್ಯೂಸ್: ಬಳಕೆದಾರರಿಂದ ಯಾವುದೇ ಪ್ರತಿಕ್ರಿಯೆ ಇಲ್ಲದಿದ್ದರೆ ಕಂಪನಿ ತಂದ ಕೆಲವು ವೈಶಿಷ್ಟ್ಯಗಳನ್ನು ಶಾಶ್ವತವಾಗಿ ತೆಗೆದುಹಾಕಲು Apple ಹಿಂಜರಿಯುವುದಿಲ್ಲ. ಈಗ ಕಂಪನಿಯು ಅಂತಹ ಒಂದು ಸೌಲಭ್ಯವನ್ನು ತೆಗೆದುಹಾಕಲು ಸಿದ್ಧವಾಗಿದೆ. ಇಂಟಿಗ್ರೇಟೆಡ್ ಸರ್ಕ್ಯೂಟ್ ಪರಿಣಿತರಿಂದ Weibo ನಲ್ಲಿ ಇತ್ತೀಚಿನ ಪೋಸ್ಟ್ ಪ್ರಕಾರ, ಭವಿಷ್ಯದ ಐಫೋನ್‌ಗಳಿಂದ ಟಚ್ ಐಡಿ ವೈಶಿಷ್ಟ್ಯವನ್ನು ಹಂತಹಂತವಾಗಿ ಹೊರಹಾಕಲು ಆಪಲ್ ಯೋಜಿಸಿದೆ. ಟಚ್ ಐಡಿಯೊಂದಿಗೆ, ಬಳಕೆದಾರರು ಫಿಂಗರ್‌ಪ್ರಿಂಟ್‌ನೊಂದಿಗೆ ಐಫೋನ್‌ಗಳನ್ನು ಅನ್‌ಲಾಕ್ ಮಾಡಬಹುದು. ಕಂಪನಿಗಳು ಬಜೆಟ್ ಶ್ರೇಣಿಯಿಂದ ಬಹುತೇಕ ಎಲ್ಲಾ ಆಂಡ್ರಾಯ್ಡ್ ಫೋನ್‌ಗಳಲ್ಲಿ ಈ ವೈಶಿಷ್ಟ್ಯವನ್ನು ನೀಡುತ್ತಿವೆ.

ಐಫೋನ್​ ಬಳಕೆದಾರರಿಗೆ ಶಾಕ್​ ನೀಡಿದ ಕಂಪನಿ! Read More »

ಕೈಗೆಟುಕುವ ದರದಲ್ಲಿ ಸಿಗಲಿದೆ ರತನ್ ಟಾಟಾ ಅವರ ಕನಸಿನ ಕಾರು?

ಸಮಗ್ರ ನ್ಯೂಸ್: ಮಧ್ಯಮ ವರ್ಗದ ಜನರಿಗೆಂದೇ ತಯಾರಾಗಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಟ್ಯಾಟೋ ನ್ಯಾನೋ ಒಂದು ಸಮಯದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಐಷಾರಾಮಿ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾದ ಟಾಟಾ ನ್ಯಾನೋ, ದೇಶದ ಅತಿ ಹೆಚ್ಚು ಮಾರಾಟವಾಗುವ ಕಾರಾಗಿ ಮತ್ತೊಮ್ಮೆ ಮಾರುಕಟ್ಟೆಗೆ ವಿಶಿಷ್ಟ ಫೀಚರ್ಸ್​ಗಳೊಂದಿಗೆ ಬರಲು ಸಜ್ಜಾಗಿದೆ. ಆದರೆ, ಈ ಬಾರಿ ಎಲೆಕ್ಟ್ರಿಕ್​ ಎಂಬುದು ಮತ್ತಷ್ಟು ವಿಶೇಷ. ಟಾಟಾ ನ್ಯಾನೊದ ಹೊಸ ಅವತಾರವು ಕಡಿಮೆ ಬೆಲೆಯಲ್ಲಿ ನಂಬಲಾಗದ ವೈಶಿಷ್ಟ್ಯಗಳೊಂದಿಗೆ ತಯಾರಾಗುತ್ತಿದೆ. ನ್ಯಾನೋದ ಎಲೆಕ್ಟ್ರಿಕ್ ಆವೃತ್ತಿಯು

ಕೈಗೆಟುಕುವ ದರದಲ್ಲಿ ಸಿಗಲಿದೆ ರತನ್ ಟಾಟಾ ಅವರ ಕನಸಿನ ಕಾರು? Read More »

ಕೊಡಗಿನಲ್ಲಿ ಕಾಡಾನೆಗಳ ಹಾವಳಿ| ಮನೆಯಂಗಳದಲ್ಲಿ ವಾರ್ಕಿಂಗ್ ಮಾಡುತ್ತಿರುವ ಕಾಡಾನೆಗಳು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಬೇಟೋಳ್ಳಿ ಗ್ರಾಮದದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ ಕಾಡಾನೆಗಳ ಹಿಂಡು ಕಾಡಿನಿಂದ ನಾಡಿಗೆ ಬಂದು ತೋಟಕ್ಕೆ ತೋಟದಿಂದ ಮನೆಯಂಗಳಕ್ಕೆ ಬಂದು ಉಪಟಳ ನೀಡಲು ಆರಂಭಿಸಿದೆ. ಬೇಟೋಳ್ಳಿ ಗ್ರಾಮದಲ್ಲಿ ಸುಮಾರು 4 ಕಾಡಾನೆಗಳು ಕಾಣಿಸಿಕೊಂಡಿದ್ದು ಕಳೆದ ಮೂರು ದಿನಗಳಿಂದ ರಸ್ತೆಯಲ್ಲಿ ಸಂಚಾರಿಸುತ್ತಿದೆ. ಮಾತ್ರವಲ್ಲ ಸ್ಥಳಿಯ ಡಿ.ಎಚ್.ಎಸ್.ಮಿಲ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಕಾರುಗಳ ಪಕ್ಕದಲ್ಲಿ ಸ್ವಲ್ಪ ಹೊತ್ತು ಅಡ್ಡಾಡಿದ 2 ಕಾಡಾನೆಗಳು ಯಾವುದೇ ಹಾನಿ ಮಾಡದೆ ಮರಳಿದೆ ಆನೆಗಳ ಹಿಂಡು ಇಲ್ಲಿನ ಶ್ರೀ ಭದ್ರಕಾಳಿ

ಕೊಡಗಿನಲ್ಲಿ ಕಾಡಾನೆಗಳ ಹಾವಳಿ| ಮನೆಯಂಗಳದಲ್ಲಿ ವಾರ್ಕಿಂಗ್ ಮಾಡುತ್ತಿರುವ ಕಾಡಾನೆಗಳು Read More »

ದಿನಕ್ಕೆರಡು ಬಾರಿ ಕಾಫಿ ಕುಡಿಯುವ ಅಭ್ಯಾಸ ಇದೆಯಾ? ಹಾಗಿದ್ರೆ ಲಿವರ್ ಕಾಯಿಲೆ ಬರುವುದಿಲ್ಲ

ಸಮಗ್ರ ನ್ಯೂಸ್: ಬಿಡುವಿಲ್ಲದ ಜೀವನದಲ್ಲಿ ಕೆಲಸ ಒತ್ತಡದಿಂದ ರಿಲ್ಯಾಕ್ಸ್​​ ಮೂಡ್​ಗೆ ಬರಬೇಕು ಅಂದ್ರೆ ಒಂದು ಕಪ್​ ಟೀ, ಕಾಫಿ ಲೆಮನ್​ ಟೀ ಸಿಕ್ಕರೆ ಸಾಕು ಎಂದು ಹಲವರು ಹೇಳುತ್ತಾರೆ. ಆದರೆ ಅಧ್ಯಯನವೊಂದರ ಪ್ರಕಾರ ದಿನಕ್ಕೆ ಎರಡು ಬಾರಿ ಕಾಫಿ ಕುಡಿಯುವುದರಿಂದ ಯಕೃತ್​​ (ಲಿವ​ರ್) ಆರೋಗ್ಯಕ್ಕೆ ಒಳ್ಳೆಯದಾಗಿದೆ ಎಂದು ಹೇಳುತ್ತದೆ. ಇತ್ತೀಚಿನ ದಿನಗಳಲ್ಲಿ ಜನರು ಲಿವರ್(ಯಕೃತ್ತಿ)ಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಕೆಟ್ಟ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ದತಿ ಸೇರಿದಂತೆ ಹಲವು ಕಾರಣಗಳಿರಬಹುದು. ದೇಹದಲ್ಲಿ ಚಯಾಪಚಯ ಕ್ರಿಯೆ

ದಿನಕ್ಕೆರಡು ಬಾರಿ ಕಾಫಿ ಕುಡಿಯುವ ಅಭ್ಯಾಸ ಇದೆಯಾ? ಹಾಗಿದ್ರೆ ಲಿವರ್ ಕಾಯಿಲೆ ಬರುವುದಿಲ್ಲ Read More »