November 2023

ವಂಚನೆ ಪ್ರಕರಣ; ಬಿಟಿವಿ ವಾಹಿನಿ ಎಂ.ಡಿ ಕುಮಾರ್ ಅರೆಸ್ಟ್

ಸಮಗ್ರ ನ್ಯೂಸ್: ವಂಚನೆ ಪ್ರಕರಣವೊಂದಕ್ಕೆ ಬಂಧಿಸಿ ‘ಬಿಟಿವಿ’ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಜಿ.ಎಂ. ಕುಮಾರ್ ಅವರನ್ನು ಶನಿವಾರ ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕುಮಾರ್ ರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕುಮಾರ್ ವಿರುದ್ಧ ಅಶ್ವಿನ್ ಮಹೇಂದ್ರ ಎಂಬವರು 2022ರಲ್ಲಿ ವಿಜಯನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು. ದೂರುದಾರ ಅಶ್ವಿನ್ ಮಹೇಂದ್ರ ಹಾಗೂ ಕುಮಾರ್ ಇಬ್ಬರೂ ಪಾಲುದಾರಿಕೆಯಲ್ಲಿ ‘ಈಗಲ್ […]

ವಂಚನೆ ಪ್ರಕರಣ; ಬಿಟಿವಿ ವಾಹಿನಿ ಎಂ.ಡಿ ಕುಮಾರ್ ಅರೆಸ್ಟ್ Read More »

ಬೆಳ್ಳಾರೆ: ಅಡಿಕೆ ಕಳ್ಳತನ ಮಾಡುವ ವೇಳೆ ಸಿಕ್ಕಿಬಿದ್ದ ಖದೀಮರು| ಮಾಲೀಕನ ಮೇಲೆಯೇ ತಲವಾರಿನಿಂದ ಹಲ್ಲೆಗೆ ಯತ್ನ

ಸಮಗ್ರ ನ್ಯೂಸ್: ಸವಣೂರಿನ ಫಾರ್ಮ್ಸ್ ಒಂದರಿಂದ ಅಡಕೆ ಕಳ್ಳತನಕ್ಕೆ ಇಬ್ಬರ ತಂಡ ವಾಹನದಲ್ಲಿ ಬಂದಿದ್ದು ಅಡಿಕೆ ದೋಚುವ ಸಂದರ್ಭದಲ್ಲಿ ಫಾರ್ಮ್ ಮಾಲೀಕನ ಪುತ್ರನ ಕೈಗೆ ಸಿಕ್ಕಿಬಿದ್ದ ಸಂದರ್ಭ ತಲವಾರು ದಾಳಿ ನಡೆಸಿ ಮಾಲೀಕರ ಪುತ್ರನನ್ನು ಗಾಯಗೊಳಿಸಿದ ಪ್ರಕರಣಕ್ಕೆ ನಡೆದಿದೆ. ಎಡಪತ್ಯ ಫಾರ್ಮ್ಸ್ ಮಾಲೀಕ ರಾಮಚಂದ್ರ ಎಡಪತ್ಯ ಅವರ ಪುತ್ರ ನಿಷ್ಕಲ್ ರಾಮ್ ಎಡಪತ್ಯ ತಲವಾರು ದಾಳಿ ನಡೆಸಿ ಅಡಿಕೆ ಕಳವು ನಡೆದಿತ್ತು. ಶನಿವಾರ ಬೆಳಿಗ್ಗೆ ಬೇರೊಂದು ಡ್ರೈಯರ್ ನ ಅಡಿಕೆ ತೆರವುಗೊಳಿಸಲು ನೋಡಿದಾಗ ಅದರಲ್ಲಿ ಅಡಿಕೆ ಕಳವು

ಬೆಳ್ಳಾರೆ: ಅಡಿಕೆ ಕಳ್ಳತನ ಮಾಡುವ ವೇಳೆ ಸಿಕ್ಕಿಬಿದ್ದ ಖದೀಮರು| ಮಾಲೀಕನ ಮೇಲೆಯೇ ತಲವಾರಿನಿಂದ ಹಲ್ಲೆಗೆ ಯತ್ನ Read More »

ಜಗತ್ತನ್ನೇ ತಲ್ಲಣಗೊಳಿಸಿದ ಮುಂಬೈ ದಾಳಿ/ ವಿನಾಶಕಾರಿ ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ

ಸಮಗ್ರ ನ್ಯೂಸ್: ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ, ಭಾರತದ ಆರ್ಥಿಕ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಮುಂಬೈ ಮೇಲೆ ನಡೆದ ವಿನಾಶಕಾರಿ ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ ತುಂಬಿದೆ. ಲಷ್ಕರ್-ಎ-ತೋಯ್ಬಾ ಸಂಘಟನೆಯ 10 ಮಂದಿ ಭಯೋತ್ಪಾದಕರ ಈ ಸಂಘಟಿತ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು ಮತ್ತು 300ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದರು ಈ ಭಯೋತ್ಪಾದಕ ದಾಳಿ ಸಂಭವಿಸಿ 15 ವರ್ಷಗಳು ಕಳೆದರೂ ಸಹ ಘಟನೆಯ ಕರಾಳತೆ ಮತ್ತು ಮೃತಪಟ್ಟವರ ನೆನಪು ಇನ್ನು ಜೀವಂತವಾಗಿದೆ. ಭಾರತೀಯರು, ಯರೋಪಿಯನ್ನರು ಹಾಗೂ

ಜಗತ್ತನ್ನೇ ತಲ್ಲಣಗೊಳಿಸಿದ ಮುಂಬೈ ದಾಳಿ/ ವಿನಾಶಕಾರಿ ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ. ಮೇಷ:ಉದ್ಯೋಗದಲ್ಲಿ ಒತ್ತಡ ಹೆಚ್ಚಾಗುವುದರಿಂದ ಮಾನಸಿಕ ಆತಂಕ ಹೆಚ್ಚುತ್ತದೆ. ದೀರ್ಘಾವಧಿಯ ಹೂಡಿಕೆಯಿಂದ ಸಾಕಷ್ಟು ಲಾಭ ದೊರೆಯುತ್ತದೆ. ಮನೆಯ ಹಿರಿಯರ ಸಲಹೆ ಪಡೆದು ಪ್ರಮುಖ ನಿರ್ಧಾರ ತೆಗೆದುಕೊಳ್ಳಿ. ಕುಟುಂಬ ಜೀವನ ಸುಖ ಸಂತೋಷದಿಂದ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸುಬ್ರಹ್ಮಣ್ಯ: ರೋವರ್ ರೇಂಜರ್, ಸ್ಕೌಟ್ಸ್ ಗೈಡ್ಸ್,ಬುಲ್ ಬುಲ್ ಶಿಬಿರದ ಸಮಾರೋಪ ಸಮಾರಂಭ

ಸಮಗ್ರ ನ್ಯೂಸ್: ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಸುಳ್ಯ ದ.ಕ ಇದರ ಸಹಭಾಗಿತ್ವದಲ್ಲಿ ನಡೆದ ರೋವರ್ ರೇಂಜರ್ ಸಮಾಗಮ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಉತ್ಸವ 2023-2024ರ ಶಿಬಿರದ ಸಮಾರೋಪ ಸಮಾರಂಭದ ಸಮಾರೋಪವು ನ.25 ರಂದು ನಡೆಯಿತು. ಈ ಸಮಾರಂಭದಲ್ಲಿ ಪ್ರಾದೇಶಿಕ ನಿರ್ದೇಶಕ ವಿಟಿಯು ಬೆಳಗಾವಿ ಡಾ. ಶಿವಕುಮಾರ್ ಹೊಸೊಳಿಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಷ್ಟ ಎನ್ನುವುದು ಪ್ರತಿಯೊಬ್ಬರಿಗೂ ಬಂದು ಹೋಗುತ್ತಾ ಇರುತ್ತದೆ

ಸುಬ್ರಹ್ಮಣ್ಯ: ರೋವರ್ ರೇಂಜರ್, ಸ್ಕೌಟ್ಸ್ ಗೈಡ್ಸ್,ಬುಲ್ ಬುಲ್ ಶಿಬಿರದ ಸಮಾರೋಪ ಸಮಾರಂಭ Read More »

ಶಬರಿಮಲೆ ಯಾತ್ರೆ/ ಹುಬ್ಬಳ್ಳಿಯಿಂದ ವಿಶೇಷ ರೈಲು

ಸಮಗ್ರ ನ್ಯೂಸ್: ಶಬರಿಮಲೆ ಯಾತ್ರೆಯ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಹುಬ್ಬಳ್ಳಿಯಿಂದ ಕೊಟ್ಟಾಯಂ ಗೆ ಎರಡು ವಿಶೇಷ ರೈಲು ಆರಂಭಿಸಿದ್ದು, ಯಾತ್ರಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಭಾರತೀಯ ಅಯ್ಯಪ್ಪ ಸೇವಾ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಬಾರ್ಕಿ ತಿಳಿಸಿದ್ದಾರೆ. ಶಬರಿಮಲೆಗೆ ಹೋಗುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಕಳೆದ ವರ್ಷ ಸಾಲುಮರದ ತಿಮ್ಮಕ್ಕ, ಭಾರತೀಯ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಳ್ಳೂರ ಉಮೇಶ ಅವರ ನೇತೃತ್ವದಲ್ಲಿ ರೈಲ್ವೆ ಹಾಗೂ ಕೇಂದ್ರ

ಶಬರಿಮಲೆ ಯಾತ್ರೆ/ ಹುಬ್ಬಳ್ಳಿಯಿಂದ ವಿಶೇಷ ರೈಲು Read More »

ದ್ರಾವಿಡ್ ಅವಧಿ ಮುಕ್ತಾಯ/ ನೂತನ ಕೋಚ್ ಆಗಲಿದ್ದಾರೆಯೇ ಲಕ್ಷ್ಮಣ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್‌ನ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದ ಮುಕ್ತಾಯಗೊಂಡಿದ್ದು, ನೂತನ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಅಧಿಕಾರ ವಹಿಸಿಕೊಳ್ಳಲಿರುವುದು ಬಹುತೇಕ ಖಚಿತಗೊಂಡಿದೆ. ಎರಡು ವರ್ಷದಿಂದ ಭಾರತೀಯ ಕ್ರಿಕೆಟ್‌ಗೆ ಮುಖ್ಯಕೋಚ್ ಆಗಿ ಸೇವೆ ಸಲ್ಲಿಸಿದ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕೊನೆಗೊಂಡಿದೆ. ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತದ ಸೋಲಿನೊಂದಿಗೆ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯೂ ಮುಗಿದಿದ್ದು, ದ್ರಾವಿಡ್ ತಂಡದ ಸದಸ್ಯರಾಗಿ ವಿಕ್ರಮ್

ದ್ರಾವಿಡ್ ಅವಧಿ ಮುಕ್ತಾಯ/ ನೂತನ ಕೋಚ್ ಆಗಲಿದ್ದಾರೆಯೇ ಲಕ್ಷ್ಮಣ್ Read More »

ಜನರ ಬಳಿಗೆ ಸರಕಾರ/ ನವೆಂಬರ್ 27ರಂದು ಸಿಎಂ ಜನತಾ ದರ್ಶನ

ಸಮಗ್ರ ನ್ಯೂಸ್: ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಕಳೆದ ತಿಂಗಳೇ ಮುಖ್ಯಮಂತ್ರಿಗಳ ಜನತಾದರ್ಶನ ನಿಗದಿಯಾಗಿತ್ತಾದರೂ ಎಐಸಿಸಿ ನಾಯಕರು ದೆಹಲಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವರ ಸಭೆ ಕರೆದ ಹಿನ್ನೆಲೆಯಲ್ಲಿ ಜನತಾದರ್ಶನವನ್ನು ಮುಂದೂಡಲಾಗಿತ್ತು. ಮುಖ್ಯಮಂತ್ರಿಗಳ ಸೂಚನೆಯಂತೆ ಹಲವು ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಗಳಲ್ಲಿ ಜನತಾದರ್ಶನ ನಡೆಸಿ ಜನರ ಅಹವಾಲುಗಳನ್ನು ಆಲಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿಯವರು

ಜನರ ಬಳಿಗೆ ಸರಕಾರ/ ನವೆಂಬರ್ 27ರಂದು ಸಿಎಂ ಜನತಾ ದರ್ಶನ Read More »

ಸಾಹಿತಿ, ಗಾಯಕ, ಜ್ಯೋತಿಷಿ ಭೀಮರಾವ್ ವಾಷ್ಠರ್ ರಿಗೆ ಕಾಸರಗೋಡಲ್ಲಿ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ, ಜ್ಯೋತಿಷಿ, ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ಅವರನ್ನು ಇತ್ತೀಚಿಗೆ ಕಾಸರಗೋಡಿನ ಬದಿಯಡ್ಕದ ಸಂಸ್ಕೃತಿ ಸಭಾಂಗಣದಲ್ಲಿ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆಯ ವತಿಯಿಂದ ಜರುಗಿದ ಕನ್ನಡ ರಾಜ್ಯೋತ್ಸವ ಮತ್ತು ಕರೋಕೆ ಸಂಗೀತ ಸ್ಪರ್ಧೆಯ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆಯ ಅಧ್ಯಕ್ಷ ವಸಂತ್ ಬಾರಡ್ಕ, ಕರ್ನಾಟಕ ಇತಿಹಾಸ ಅಕಾಡೆಮಿಯ ಗಡಿನಾಡ ಘಟಕದ ಅಧ್ಯಕ್ಷರು ಶ್ರೀ ಪ್ರಭಾಕರ ಕಲ್ಲೂರಾಯ ಬನದಗದ್ದೆ, ಡಾ.ರಾಮಚಂದ್ರ ಹೂಡಿ

ಸಾಹಿತಿ, ಗಾಯಕ, ಜ್ಯೋತಿಷಿ ಭೀಮರಾವ್ ವಾಷ್ಠರ್ ರಿಗೆ ಕಾಸರಗೋಡಲ್ಲಿ ಸನ್ಮಾನ Read More »

ಕಾರ್ಕಳ: ಹೆಚ್ಚಿದ ಚಿರತೆ ಹಾವಳಿ| ಭಯಭಿತರಾದ ಜನತೆ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಕೌಡೂರು ಗ್ರಾಮದಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಕಳೆದೆರಡು ದಿನಗಳಲ್ಲಿ ನಾಲ್ವರ ಮೇಲೆ ಚಿರತೆ ದಾಳಿ ನಡೆಸಿದ್ದು, ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ನ. 23 ರ ಬೆಳಗ್ಗೆ ನಾಗಂಟೆಲ್‌ನಲ್ಲಿ ಸಾಕು ನಾಯಿಯ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ಅದರ ರಕ್ಷಣೆ ಮಾಡಲು ತೆರಳಿದ್ದ ಸುಧೀರ್‌ ನಾಯ್ಕ ಅವರ ಮುಖ, ಕೈಗೆ ಚಿರತೆ ಗಾಯಗಳನ್ನು ಮಾಡಿತ್ತು. ಮಧ್ಯಾಹ್ನ ಅದೇ ಪ್ರದೇಶದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ತೆರಳುತ್ತಿದ್ದ ನಿಧೀಶ್‌ ಆಚಾರ್ಯ ಎಂಬುವವರ ಮೇಲೆ

ಕಾರ್ಕಳ: ಹೆಚ್ಚಿದ ಚಿರತೆ ಹಾವಳಿ| ಭಯಭಿತರಾದ ಜನತೆ Read More »