Ad Widget .

ಕುಶಾಲನಗರ: ಕಾರಿನಲ್ಲಿ ಹೆಣವಾಗಿ ಪತ್ತೆಯಾದ ವೈದ್ಯ

ಸಮಗ್ರ ನ್ಯೂಸ್: ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಮೃತ ದೇಹ ಪತ್ತೆಯಾಗಿದೆ.

Ad Widget . Ad Widget .

ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಡಾ| ಸತೀಶ್ (47)
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ಈ ಬಗ್ಗೆ
ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *