Ad Widget .

ಡಿಗ್ರಿ ಪಾಸ್​ ಆಗಿದ್ಯಾ? ಈ ಉದ್ಯೋಗಕ್ಕೆ ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 42,000 ಸಂಬಳ!

ಸಮಗ್ರ ಉದ್ಯೋಗ: Silk Growers Farmers Service Co-operative Society Karnataka Recruitment 2023 ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ಅಸಿಸ್ಟೆಂಟ್ & ಸೇಲ್ಸ್​ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅರ್ಜಿ ಹಾಕಿ.

Ad Widget . Ad Widget .

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

Ad Widget . Ad Widget .

ವಿದ್ಯಾರ್ಹತೆ:
ರೇಷ್ಮೆ ಬೆಳೆಗಾರರು & ರೈತರ ಸೇವಾ ಸಹಕಾರ ಸಂಘ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ರೇಷ್ಮೆ ಬೆಳೆಗಾರರು & ರೈತರ ಸೇವಾ ಸಹಕಾರ ಸಂಘ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 28, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 1000 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಪಾವತಿಸುವ ವಿಧಾನ- ಆಫ್​ಲೈನ್

ವೇತನ:
ರೇಷ್ಮೆ ಬೆಳೆಗಾರರು & ರೈತರ ಸೇವಾ ಸಹಕಾರ ಸಂಘ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 21,400-42,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ರೇಷ್ಮೆ ಬೆಳೆಗಾರರು & ರೈತರ ಸೇವಾ ಸಹಕಾರ ಸಂಘ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸದಸ್ಯ ಕಾರ್ಯದರ್ಶಿ
ಸಿಬ್ಬಂದಿ ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘ ಲಿಮಿಟೆಡ್
ಬಸ್ ನಿಲ್ದಾಣದ ಸಮೀಪ
ಸರ್ಜಾಪುರ
ಆನೇಕಲ್ ತಾಲೂಕು
ಬೆಂಗಳೂರು ನಗರ ಜಿಲ್ಲೆ-562125
ಲಿಖಿತ ಪರೀಕ್ಷೆ

ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 28, 2023

Leave a Comment

Your email address will not be published. Required fields are marked *