ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯಲ್ಲಿ ವೈದ್ಯಕೀಯ ಹುದ್ದೆಗಳು/ ಡಿಸೆಂಬರ್ 8ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್:ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿಯಲ್ಲಿ ಹಿರಿಯ ವೈದ್ಯಕೀಯ ಅಧಿಕಾರಿ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ, ಎಂಬಿಬಿಎಸ್, ಎಂ.ಡಿ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್ 8,2023ರ ಅನ್ವಯ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

. Ad Widget . Ad Widget . Ad Widget

ಒಟ್ಟು 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳನ್ನು ಅರ್ಹತೆ, ಅನುಭವದ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/- ರಿಂದ 90,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಮೂಲಕ ಡಿಸೆಂಬರ್ 8,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

. Ad Widget .

Leave a Comment

Your email address will not be published. Required fields are marked *