ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

Ad Widget ... ..

ಇಮೇಲ್ ಮೂಲಕ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಬಸವೇಶ್ವರ ನಗರ, ಯಲಹಂಕ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಬೆದರಿಕೆಯೊಡ್ಡಲಾಗಿದ್ದು, ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ ಶುರುವಾಗಿದೆ.

Ad Widget

ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಆತಂಕಕರು ‘ ನಿಮ್ಮ ಶಾಲೆಗಳಿಗೆ ಬಾಂಬ್ ಇಡುತ್ತೇವೆ ಎಂದು ಮೇಲ್ ಮಾಡಿದ್ದು, ಪೊಲೀಸರು ಅಲರ್ಟ್ ಆಗಿದ್ದಾರೆ. ಇಮೇಲ್ ಬಗ್ಗೆ ಮಾಹಿತಿ ಕಲೆಹಾಕಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಹಿನ್ನೆಲೆ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪೋಷಕರಲ್ಲಿ ಆತಂಕ ಮನೆ ಮಾಡಿದೆ.

Leave a Comment

Your email address will not be published. Required fields are marked *