Ad Widget .

ವಾಯುಪಡೆಯಲ್ಲಿ 317 ಹುದ್ದೆಗಳು/ ಡಿಸೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯಲ್ಲಿ ಎನ್‍ಸಿಸಿ ವಿಶೇಷ ಪ್ರವೇಶ ಮೂಲಕ 317 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಡಿಸೆಂಬರ್ 30,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Ad Widget . Ad Widget .

ಪದವಿ, ಬಿ.ಇ/ಬಿ.ಟೆಕ್, ಸಿಎ, ಪಿಯುಸಿ, ವಿದ್ಯಾರ್ಹತೆ ಜೊತೆಗೆ ಕನಿಷ್ಟ 20 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ತಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Ad Widget . Ad Widget .

Leave a Comment

Your email address will not be published. Required fields are marked *