Ad Widget .

ಪಾಕ್ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಪಾಕಿಸ್ತಾನ​ ಪರ ಘೋಷಣೆ ಕೂಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Ad Widget . Ad Widget .

ಇನಾಯತ್​ವುಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಜೆಪಿ ನಗರದ ಪಬ್‌ವೊಂದರಲ್ಲಿ ಭಾರತ-ಆಸ್ಟ್ರೇಲಿಯಾ ತಂಡದ ನಡುವೆ ಟಿ20 ಪಂದ್ಯ ವೀಕ್ಷಣೆ ಮಾಡುತ್ತಿದ್ದ ವೇಳೆ ಇಬ್ಬರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು.

Ad Widget . Ad Widget .

ಘಟನೆಗೆ ಸಂಬಂಧಿಸಿ ಪಬ್​ನಲ್ಲಿದ್ದವರು ಜೆ.ಪಿ.ನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇನಾಯತ್​ವುಲ್ಲಾ ಖಾನ್, ಸೈಯದ್ ಮುಬಾರಕ್​ನನ್ನು ಬಂಧಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು, ಮದ್ಯದ ನಶೆಯಲ್ಲಿ ಕೂಗಿದ್ದಾಗಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *