Ad Widget .

ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಡಿಸೆಂಬರ್​ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಡಿಸೆಂಬರ್​ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *