Ad Widget .

ಪಿಒಕೆ ಯಲ್ಲಿ ಪ್ರಯಾಣಿಕರ ಬಸ್ ಮೇಲೆ ಗುಂಡಿನ ದಾಳಿ| 8 ಮಂದಿ ಸಾವು, 26 ಮಂದಿಗೆ ಗಾಯ

ಸಮಗ್ರ ನ್ಯೂಸ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನದಲ್ಲಿ ಪ್ರಯಾಣಿಕರ ಬಸ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Ad Widget . Ad Widget .

ಚಿಲಾಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಉಪ ಆಯುಕ್ತ ಡಯಾಮರ್ ಕ್ಯಾಪ್ಟನ್ (ನಿವೃತ್ತ) ಆರಿಫ್ ಅಹ್ಮದ್ ಅವರನ್ನು ಉಲ್ಲೇಖಿಸಿ ವರದಿಯಲ್ಲಿ ತಿಳಿಸಲಾಗಿದ್ದು, ಅಪರಿಚಿತ ದಾಳಿಕೋರರು ಪ್ರಯಾಣಿಕರ ಬಸ್ ಮೇಲೆ ಗುಂಡು ಹಾರಿಸಿದ್ದಾರೆ.

Ad Widget . Ad Widget .

ಈ ನಡುವೆ ಚಿಲಾಸ್ ಬಳಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 24 ಜನರು ಗಾಯಗೊಂಡಿದ್ದಾರೆ ಎಂದು ಮಾದ್ಯಮವೊಂದು ವರದಿ ಮಾಡಿದೆ.

Leave a Comment

Your email address will not be published. Required fields are marked *