ಸಿ.ಪಿ ಯೋಗೇಶ್ವರ್ ಭಾವ‌ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದಲ್ಲಿನ ನಿರ್ಜನ ಪ್ರದೇಶದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Ad Widget ... ..

ಮಹದೇವಯ್ಯ ಅವರ ಕಾರು ಈಗಾಗಲೇ ಇದೇ ರಾಮಾಪುರ ಪ್ರದೇಶದಲ್ಲಿ ಪತ್ತೆಯಾಗಿತ್ತು. ಕಾರು ಪತ್ತೆಯ ಬೆನ್ನಲ್ಲೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಅಲ್ಲದೇ ಮಹದೇವಯ್ಯ ಅವರನ್ನು ಕೊಲೆ ಮಾಡಿರೋ ಶಂಕೆ ವ್ಯಕ್ತ ಪಡಿಸಿದ್ದರು.

Ad Widget

ಇದೀಗ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಸಿಪಿ ಯೋಗೇಶ್ವರ್ ಅವರ ಭಾವನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *