Ad Widget .

ಎಂಟು ಬಾರಿ ಅಂಬಾರಿ ಹೊತ್ತಿದ ಅರ್ಜುನ ಇನ್ನಿಲ್ಲ

ಸಮಗ್ರ ನ್ಯೂಸ್: ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಕಾಡಾನೆ ಕಾರ್ಯಾಚರಣೆ ವೇಳೆ ಅಸುನೀಗಿದೆ. ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ಈ ದುರ್ಘಟನೆ ನಡೆದಿದೆ.

Ad Widget . Ad Widget .

ಈ ಕಾರ್ಯಾಚರಣೆಯ ವೇಳೆ ಕಾಡಾನೆ ಅರ್ಜುನನ ಹೊಟ್ಟೆ ಭಾಗಕ್ಕೆ ತಿವಿದು ಸಾಯಿಸಿದೆ. ಈ ಭಾಗದಲ್ಲಿ ನವೆಂಬರ್ 24 ರಿಂದಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ, ಕಾಡಾನೆ ಸ್ಥಳಾಂತರ ಕಾರ್ಯಾಚರಣೆ ಆರಂಭವಾಗಿತ್ತು. ಆದರೆ ಇದೀಗ ಅರ್ಜುನ ಅಸುನೀಗಿದ್ದಾನೆ. ಅರ್ಜುನನ ಕಳೆದುಕೊಂಡ ಮಾವುತ ಕಣ್ಣೀರಿಡುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *