Ad Widget .

ಭಾರತೀಯ ಸೇನಾ ತರಬೇತಿ ವಿಮಾನ ಪತನ

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ಪತನಗೊಂಡಿದೆ.

Ad Widget . Ad Widget .

ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ.

Ad Widget . Ad Widget .

ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೈಲಟ್ ವಿಮಾನದಿಂದ ಹೊರಗೆ ಜಿಗಿದಿದ್ದಾರೆಯೇ ಎಂಬುದು ಪೊಲೀಸರಿಗೆ ಖಚಿತವಾಗಿಲ್ಲ.

Leave a Comment

Your email address will not be published. Required fields are marked *