Ad Widget .

ಖಾಸಗಿ ಬಸ್‌-ಕಾರು ನಡುವೆ ಮುಖಾ-ಮುಖಿ ಡಿಕ್ಕಿ| ಕಾರು ಚಾಲಕನಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ಖಾಸಗಿ ಬಸ್‌ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮೂರ್ನಾಡು-ಮಡಿಕೇರಿ ಮುಖ್ಯರಸ್ತೆಯ ಮುತ್ತಾರುಮುಡಿ ಬಳಿ ನಡೆದಿದೆ.

Ad Widget . Ad Widget .

ಅಪಘಾತದಲ್ಲಿ ಎಮ್ಮೆಮಾಡು ಗ್ರಾಮದ ಇಬ್ರಾಹಿಂ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಇಬ್ರಾಹಿಂ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *