Ad Widget .

ಭ್ರಷ್ಟರಿಗೆ ಬಿಗ್ ಶಾಕ್ ನೀಡಿದ ಲೋಕಾಯುಕ್ತ| ರಾಜ್ಯದ ಹಲವೆಡೆ 13 ಅಧಿಕಾರಿಗಳ ಮನೆ ಕಚೇರಿ ಮೇಲೆ ದಾಳಿ

ಸಮಗ್ರ ನ್ಯೂಸ್: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

Ad Widget . Ad Widget .

ರಾಜ್ಯದ 63 ಸ್ಥಳಗಳಲ್ಲಿ 200ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.

Ad Widget . Ad Widget .

ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ದೂರು ಹಿನ್ನೆಲೆಯಲ್ಲಿ ಅಧಿಕಾರಿಗಳ ಮನೆ, ಕಚೇರಿಗಳು, ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ.

Leave a Comment

Your email address will not be published. Required fields are marked *