Ad Widget .

ಬಿಬಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಆಯ್ಕೆ

ಸಮಗ್ರ ನ್ಯೂಸ್: ಬಿಬಿಸಿಯ ನೂತನ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಮೂಲದ ಡಾ. ಸಮೀರ್ ಶಾ ಅವರ ಹೆಸರನ್ನು ಬ್ರಿಟಿಷ್ ಸರ್ಕಾರ ಅಂತಿಮಗೊಳಿಸಿದೆ.

Ad Widget . Ad Widget .

40 ವರ್ಷಗಳಿಗೂ ಹೆಚ್ಚು ಕಾಲ ಪ್ರಸಾರ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಭಾರತೀಯ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಅವರನ್ನು ರಿಷಿ ಸುನಕ್ ಸರ್ಕಾರವು ಹುದ್ದೆಯನ್ನು ವಹಿಸಿಕೊಳ್ಳಲು ಆದ್ಯತೆಯ ಅಭ್ಯರ್ಥಿ ಎಂದು ಘೋಷಿಸಿದೆ.

Ad Widget . Ad Widget .

ಮಾಧ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ಶಾ ಅವರನ್ನು ಬಿಬಿಸಿಯ ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲು ಹೌಸ್ ಆಫ್ ಕಾಮನ್ಸ್​ನ ಸಂಸದರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

71 ವರ್ಷದ ಸಮೀರ್ ಶಾ ಅವರು ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಳಿಗಾಗಿ 2019 ರಲ್ಲಿ ರಾಣಿ ಎಲಿಜಬೆತ್ II ಅವರಿಂದ ಉನ್ನತ ಗೌರವಕ್ಕೆ ಪಾತ್ರರಾಗಿದ್ದರು.

Leave a Comment

Your email address will not be published. Required fields are marked *