Ad Widget .

ಸಿವಿಲ್ ಎಂಜಿನಿಯರಿಂಗ್ ಪಾಸ್​ ಆಗಿದ್ಯಾ? ಹಾಗಾದ್ರೆ ತಿಂಗಳಿಗೆ 1.20 ಲಕ್ಷ ಸಂಬಳ ಸಿಗೋ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: National Thermal Power Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಸಿಸ್ಟೆಂಟ್ ಮೈನ್ ಸರ್ವೇಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 8, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

ವಿದ್ಯಾರ್ಹತೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್​/ಮೈನಿಂಗ್ ಎಂಜಿನಿಯರಿಂಗ್​​ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

ಅರ್ಜಿ ಶುಲ್ಕ:
SC/ST/XSM ಮತ್ತು ಮಹಿಳಾ ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.300/-
ಪಾವತಿ ವಿಧಾನ: ಆನ್‌ಲೈನ್/ಆಫ್‌ಲೈನ್

ವೇತನ:
ಮಾಸಿಕ ₹ 30,000-1,20,000
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 8, 2023 (ನಾಳೆ)

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಆಲ್​ ಇಂಡಿಯಾ ಆನ್​ಲೈನ್​ ಸೆಲೆಕ್ಷನ್ ಟೆಸ್ಟ್
ಸಂದರ್ಶನ
https://careers.ntpc.co.in/recruitment/login.php Online ಲಿ ಅಪ್ಲೇ ಮಾಡಿ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಿ.

Leave a Comment

Your email address will not be published. Required fields are marked *