ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿ ಪತ್ತೆ!? ಫೋಟೋ ವೈರಲ್…
ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನಲಾದ ಪೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. . . ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು. ಇದೀಗ ಈ ಜೋಡಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. . . ಈ ಪ್ರಕರಣಕ್ಕೆ ಪುಷ್ಠಿ ಎಂಬಂತೆ ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ತಮ್ಮ … Continue reading ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿ ಪತ್ತೆ!? ಫೋಟೋ ವೈರಲ್…
Copy and paste this URL into your WordPress site to embed
Copy and paste this code into your site to embed