Ad Widget .

ಚಳಿಗಾಲದ ಅಧಿವೇಶನ ಸೋಮವಾರಕ್ಕೆ ಮುಂದೂಡಿಕೆ

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ. ಡಿಸೆಂಬರ್ 4 ರಿಂದ ಆರಂಭವಾದ ಕಲಾಪದಲ್ಲಿ ಹಲವು ವಿಧೇಯಕ ಮಂಡನೆಯಾಗಿದೆ. ಇದೀಗ ಸೋಮವಾರ ಬೆಳಗ್ಗೆ 11 ಗಂಟೆಗೆ ಕಲಾಪವನ್ನು ಮುಂದೂಡಲಾಗಿದೆ.

Ad Widget . Ad Widget .

ಡಿ.4 ರಿಂದ 15ರವರೆಗೆ ಅಧಿವೇಶನ ನಡೆಯಲಿದೆ.

Ad Widget . Ad Widget .

Leave a Comment

Your email address will not be published. Required fields are marked *