ಕೊಡಗಿನ ರೆಸಾರ್ಟ್ ನಲ್ಲಿ ಮಗುವನ್ನು ಕೊಂದು ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ ಕುಟುಂಬ ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ರೆಸಾರ್ಟ್ ಒಂದರಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Ad Widget ... ..

ಗಂಡ ಹೆಂಡತಿ ಹಾಗೂ ಮಗು ಸೇರಿ ಮೂವರು ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರುಗಳು ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ ಕುಟುಂಬವಾಗಿದು. ಆದರೆ ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನು ತಿಳಿದು ಬಂದಿಲ್ಲ ಮೃತರ ಗುರುತು ಇನ್ನಷ್ಟತಿಳಿದುಬರಬೇಕಿದೆೆ. ದಂಪತಿಗಳು ಮಗುವನ್ನು ಕೊಂದು ಬಳಿಕ ಇಬ್ಬರು ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

Ad Widget

Leave a Comment

Your email address will not be published. Required fields are marked *